Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ತಾಜಾ ಸುದ್ದಿ

ಉತ್ತರಾಖಂಡ್ ನಲ್ಲಿ ಪ್ರಪಾತಕ್ಕೆ ಬಸ್ ಬಿದ್ದು 36 ಮಂದಿ ದುರ್ಮರಣ; 4 ಲಕ್ಷ ರೂ. ಪರಿಹಾರ ಘೋಷಣೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
bus accident
bus accident

ಪ್ರಯಾಣಿಕರ ಬಸ್ ಪ್ರಪಾತಕ್ಕೆ ಉರುಳಿಬಿದ್ದ ಪರಿಣಾಮ 36 ಮಂದಿ ಮೃತಪಟ್ಟಿರುವ ದಾರುಣ ಘಟನೆ ಉತ್ತರಾಖಂಡ್ ನ ಅಲ್ಮೋರಾದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ.

ಅಲ್ಮೋರಾ ಜಿಲ್ಲೆಯ ಮರ್ಚುಲಾದಲ್ಲಿ ಬೆಳಿಗ್ಗೆ 9 ಗಂಟೆಗೆ ಈ ದುರ್ಘಟನೆ ಸಂಭವಿಸಿದ್ದು, ಬಸ್ ನಲ್ಲಿದ್ದ ಚಾಲಕ ಸೇರಿದಂತೆ ಎಲ್ಲಾ 36 ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೌರಿ ಜಿಲ್ಲೆಯಿಂದ ನೈನಿತಾಲ್ ನ ರಾಮ್ ನಗರಕ್ಕೆ ಬಸ್ ಹೊರಟ್ಟಿದ್ದು, ಬಸ್ ನಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಪ್ರಯಾಣಿಕರು ಇದ್ದಿದ್ದೇ ದುರಂತಕ್ಕೆ ಕಾರಣ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 1 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment