Wednesday, 28 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ತಾಜಾ ಸುದ್ದಿ

ಉತ್ತರ ಪ್ರದೇಶದಲ್ಲಿ ಸಿಡಿಲು ಬಡಿದು 37 ಮಂದಿ ದುರ್ಮರಣ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
lightning

ಉತ್ತರ ಪ್ರದೇಶದ ವಿವಿದೆಡೆ ಸಿಡಿಲು ಬಡಿದು ಒಂದೇ ದಿನ 37 ಮಂದಿ ಮೃತಪಟ್ಟ ಆಘಾತಕಾರಿ ಘಟನೆ ಸಂಭವಿಸಿದೆ.

ಉತ್ತರಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಸಿಡಿಲು ಬಡಿತದಿಂದ ರಾಜ್ಯ ನಾನಾ ಕಡೆ 37 ಮಂದಿ ಮೃತಪಟ್ಟಿದ್ದಾರೆ. ಅದರಲ್ಲೂ ಪ್ರತಾಪ್ ಗಢವೊಂದರಲ್ಲೇ ಗರಿಷ್ಠ 11 ಮಂದಿ ಸಿಡಿಲಿಗೆ ಬಲಿಯಾಗಿದ್ದಾರೆ.

ಸುಲ್ತಾನ್ ಪುರದಲ್ಲಿ 7, ಚಂಡೌಲಿಯಲ್ಲಿ 6, ಮಣಿಪುರಿಯಲ್ಲಿ 5 ಮತ್ತು ಪ್ರಯಾಗ್ ರಾಜ್ ನಲ್ಲಿ ನಾಲ್ವರು ಮೃತಪಟ್ಟಿದ್ದು, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಸರ್ಕಾರ ತಿಳಿಸಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment