Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ತಾಜಾ ಸುದ್ದಿ

ಜಮ್ಮು ಕಾಶ್ಮೀರದಲ್ಲಿ ನಿಗೂಢ ಸ್ಫೋಟದಲ್ಲಿ 4 ಮಂದಿ ಸಾವು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 3 ವೀಕ್ಷಣೆಗಳು
fire accident

ಜಮ್ಮು ಕಾಶ್ಮೀರದ ಸೂಪೊರ್ ನಗರದಲ್ಲಿ ಸಂಭವಿಸಿದ ನಿಗೂಢ ಸ್ಫೋಟ ಸಂಭವಿಸಿದ್ದು, 4 ಮಂದಿ ಮೃತಪಟ್ಟಿದ್ದಾರೆ.

ಸೊಪೊರ್ ನಗರದ ಶೀರ್ ಕಾಲೋನಿಯಲ್ಲಿ ಸೋಮವಾರ ಮಧ್ಯಾಹ್ನ ಸ್ಫೋಟ ಸಂಭವಿಸಿದ್ದು, 4 ಮಂದಿ ಗಾಯಗೊಂಡಿದ್ದು, ಇದರಲ್ಲಿ ಒಬ್ಬನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೊಪೊರ್ ನಗರ ಪ್ರತ್ಯೇಕವಾದಿಗಳ ಹೋರಾಟಕ್ಕೆ ಖ್ಯಾತಿ ಪಡೆದಿದ್ದು, ಸ್ಫೋಟಕ್ಕೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಸೇನಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment