Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ಕ್ರೀಡೆ

ರಾಜಸ್ಥಾನ್ ರಾಯಲ್ಸ್ ಗೆ ಸತತ 4ನೇ ಸೋಲು: ಪಂಜಾಬ್ ಗೆ ರೋಚಕ ಜಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು

ನಾಯಕ ಸ್ಯಾಮ್ ಕರ್ರನ್ ಹೋರಾಟದ ಅರ್ಧಶತಕದ ನೆರವಿನಿಂದ ಪಂಜಾಬ್ ಕಿಂಗ್ಸ್ 5 ವಿಕೆಟ್ ಗಳಿಂದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿದೆ. ಈ ಮೂಲಕ ಪ್ಲೇಆಫ್ ರೇಸ್ ನಿಂದ ಹೊರಬಿದ್ದರೂ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಿಂದ ಮೇಲೇರಿತು.

ಗುವಾಹತಿಯಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ 20 ಓವರ್ ಗಳಲ್ಲಿ 9 ವಿಕೆಟ್ ಗೆ 144 ರನ್ ಗಳಿಸಿತು. ಸಾಧಾರಣ ಮೊತ್ತ ಬೆಂಬತ್ತಿದ ಪಂಜಾಬ್ ಕಿಂಗ್ಸ್ 18.5 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.

ಟೂರ್ನಿಯಲ್ಲಿ ಆರಂಭದಿಂದಲೂ ಉತ್ತಮ ಪ್ರದರ್ಶನ ನೀಡುತ್ತಾ ಅಗ್ರಸ್ಥಾನದಲ್ಲಿದ್ದ ರಾಜಸ್ಥಾನ್ ರಾಯಲ್ಸ್ ಸತತ 4ನೇ ಸೋಲಿನೊಂದಿಗೆ ಪ್ಲೇಆಫ್ ಗೆ ಅಗತ್ಯವಾದ 18 ಅಂಕ ಇನ್ನೂ ಗಳಿಸಿಲ್ಲ. ಆದರೆ 13 ಪಂದ್ಯಗಳಲ್ಲಿ 8 ಜಯ ಹಾಗೂ 5 ಸೋಲಿನೊಂದಿಗೆ 16 ಅಂಕ ಕಲೆ ಹಾಕಿ ಎರಡನೇ ಸ್ಥಾನದಲ್ಲಿದ್ದರೂ ಪ್ಲೇಆಫ್ ಗೆ ಬಹುತೇಕ ಸ್ಥಾನ ಖಚಿತವಾಗಿದ್ದರೂ ಅಧಿಕೃತವಾಗಿ ಪ್ರವೇಶ ಪಡೆದಿಲ್ಲ.

ಪಂಜಾಬ್ ತಂಡ ಆರಂಭದಿಂದಲೇ ಸತತ ವಿಕೆಟ್ ಕಳೆದುಕೊಂಡು ಸೋಲಿನ ದವಡೆಗೆ ಸಿಲುಕಿತ್ತು. 48 ರನ್ ಗೆ 4 ವಿಕೆಟ್ ಕಳೆದುಕೊಂಡಿದ್ದ ತಂಡವನ್ನು ಮುನ್ನಡೆಸುವ ಜವಾಬ್ದಾರಿ ಹೊತ್ತ ನಾಯಕ ಸ್ಯಾಮ್ ಕರ್ರನ್ 41 ಎಸೆತಗಳಲ್ಲಿ 5 ಬೌಂಡರಿ ಮತ್ತು 3 ಸಿಕ್ಸರ್ ಸಹಾಯದಿಂದ ಅಜೇಯ 63 ರನ್ ಬಾರಿಸಿ ಗೆಲುವು ತಂದುಕೊಟ್ಟರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment