Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ಅಪರಾಧ

BREAKING ಬೆಂಗಳೂರಿನಲ್ಲಿ ಹಾಡುಹಗಲೇ 7 ಕೋಟಿ ಹಣ ದರೋಡೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
cash

ಬೆಂಗಳೂರಿನಲ್ಲಿ ಹಾಡುಹಗಲೇ ದುಷ್ಕರ್ಮಿಗಳು 7 ಕೋಟಿ ರೂ. ನಗದು ದರೋಡೆ ಮಾಡಿರುವ ಘಟನೆ ನಡೆದಿದೆ.

ಬೆಂಗಳೂರಿನ ಜಯದೇವ ಡೇರಿ ಸರ್ಕಲ್ ಬಳಿ ಮಂಗಳವಾರ ಒಂದು ವಾಹನದಿಂದ ಮತ್ತೊಂದು ವಾಹನಕ್ಕೆ ಹಣ ಶಿಫ್ಟ್ ಮಾಡುತ್ತಿದ್ದಾಗ ದಾಳಿ ಮಾಡಿದ ದುಷ್ಕರ್ಮಿಗಳ ಗುಂಪು ಹಣ ದರೋಡೆ ಮಾಡಿ ಪರಾರಿಯಾಗಿದೆ.

ಸೌತ್ ಎಂಡ್ ಸರ್ಕಲ್ ಗೆ ಬಂದಿದ್ದ ಹಣವಿದ್ದ ಸಿಎಂಎಸ್ ಕಾರನ್ನು ತಡೆದು ನಿಲ್ಲಿಸಿದ 7ರಿಂದ 8 ಜನರಿದ್ದ ಗ್ಯಾಂಗ್, ನಾವು ಆರ್ ಬಿಐ ನವರು ಎಂದು ಹೇಳಿಕೊಂಡು ಗನ್ ಮ್ಯಾನ್ ಸೇರಿದಂತೆ ವಾಹನದಲ್ಲಿದ್ದ ಬ್ಯಾಂಕ್ ಸಿಬ್ಬಂದಿಯನ್ನು ಬೆದರಿಸಿದ್ದಾರೆ. ಕಾರನ್ನು ಡೇರಿ ಸರ್ಕಲ್ ಕಡೆ ತಿರುಗಿಸಿ ಮೇಲ್ಸೆತುವೆ ಮೇಲೆ ಕಾರನ್ನು ನಿಲ್ಲಿಸಿ ತಮ್ಮ ಕಾರಿಗೆ ಹಣ ಶಿಫ್ಟ್ ಮಾಡಿಕೊಂಡು ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಬ್ಯಾಂಕ್ ಸಿಎಂಎಸ್ ವಾಹನ ಚಾಲಕ ಸೇರಿದಂತೆ ವಾಹನದಲ್ಲಿದ್ದ ಅಧಿಕಾರಿಗಳ ವಿಚಾರಣೆ ನಡೆಸಿದ್ದಾರೆ. ಸುದ್ದನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment