Wednesday, 28 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ರಾಜ್ಯ

ಅಕ್ಟೋಬರ್ ನಲ್ಲಿ 800 ಕರ್ನಾಟಕ ಪಬ್ಲಿಕ್ ಶಾಲೆ ಆರಂಭ: ಸಚಿವ ಮಧು ಬಂಗಾರಪ್ಪ ಘೋಷಣೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
madhu bangarappa

ಶಿವಮೊಗ್ಗ: ಅಕ್ಟೋಬರ್​​ನಲ್ಲಿ 800 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುವುದು ಎಂದು ಸಾಕ್ಷರತಾ ಹಾಗೂ ಶಾಲಾ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 800 ಕೆಪಿಎಸ್ ಶಾಲೆಗಳನ್ನು ತೆರೆಯಲಾಗುವುದು. . ಈ ಯೋಜನೆಗೆ ಸಿಎಂ ಸಿದ್ದರಾಮಯ್ಯನವರು ಶಿವಮೊಗ್ಗದಲ್ಲಿಯೇ ಚಾಲನೆ ನೀಡಲಿದ್ದಾರೆ ಎಂದರು.

800 ಕರ್ನಾಟಕ ಪಬ್ಲಿಕ್ ಶಾಲೆಗಳ ಪೈಕಿ 500 ಶಾಲೆಗಳನ್ನು ವಿಶ್ವ ಬ್ಯಾಂಕ್​​ ನೆರವಿನಿಂದ ಪ್ರಾರಂಭಿಸಲಾಗುತ್ತಿದೆ. ಕೆಕೆಆರ್​​ಎಲ್​​ನಿಂದ 200 ಶಾಲೆಗಳು, ಉಳಿದ 100 ಶಾಲೆಗಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಪ್ರಾರಂಭಿಸಲಾಗುವುದು ಎಂದು ಅವರು ತಿಳಿಸಿದರು.

800 ಕೆಪಿಎಸ್ ಶಾಲೆಯಲ್ಲಿ ಉತ್ತರ ಕರ್ನಾಟಕಕ್ಕೆ‌ ವಿಶೇಷ ಆದ್ಯತೆ‌‌ ನೀಡಲಾಗುತ್ತಿದೆ. ಸರ್ಕಾರದ ಜೊತೆಗೆ ಎಸ್​​ಜಿಓಗಳು ಕೈ ಜೋಡಿಸಲಿವೆ. ಈ ಶಾಲೆಗಳನ್ನು ಮುಂಬರುವ ಅಕ್ಟೋಬರ್​​ನಲ್ಲಿ ಶಿವಮೊಗ್ಗದಿಂದಲೇ‌ ಪ್ರಾರಂಭಿಸಲು ಸಿಎಂ ಅವರನ್ನು ಕರೆಸಲಾಗುತ್ತದೆ. ಇದರ ಜೊತೆಗೆ ಜಿಲ್ಲೆಯ ಅಭಿವೃದ್ದಿ ಕಾಮಗಾರಿಗೂ ಚಾಲನೆ ನೀಡಲಾಗುತ್ತದೆ. ಶರಾವತಿ ಪಂಪ್ಡ್ ಸ್ಟೋರೇಜ್ ವಿಚಾರವನ್ನೂ ಸಿಎಂ ಮಾತನಾಡಲಿದ್ದಾರೆ ಎಂದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment