Thursday, September 19, 2024
Google search engine
Homeರಾಜ್ಯರಾಜ್ಯ ಸರ್ಕಾರದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಶಿಕ್ಷಕರು ಆಯ್ಕೆ!

ರಾಜ್ಯ ಸರ್ಕಾರದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಶಿಕ್ಷಕರು ಆಯ್ಕೆ!

ರಾಜ್ಯ ಸರ್ಕಾರ ಶಿಕ್ಷಕರ ದಿನಾಚರಣೆಯಂದು ಪ್ರದಾನ ಮಾಡುವ ಉತ್ತಮ ಶಿಕ್ಷಕ ಪ್ರಶಸ್ತಿಗೆ ವಿವಿಧ ಜಿಲ್ಲೆಗಳಿಂದ 31 ಶಿಕ್ಷಕರನ್ನು ನೇಮಕ ಮಾಡಿದೆ.

ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಪ್ರೌಢಶಾಲೆಯ 20 ಹಾಗೂ ಒಬ್ಬ ವಿಶೇಷ ಶಿಕ್ಷಕ ಸೇರಿದಂತೆ ಪ್ರಾಥಮಿಕ ಶಾಲೆಯ 11 ಶಿಕ್ಷಕರನ್ನು ಶಿಕ್ಷಣ ಇಲಾಖೆ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಬೆಂಗಳೂರಿನಲ್ಲಿ ಸೆಪ್ಟೆಂಬರ್ 9ರಂದು ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆಯಂದು ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಶಿಕ್ಷಣ ಇಲಾಖೆ ಪ್ರಕಟಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments