Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ತಾಜಾ ಸುದ್ದಿ

ಹರಿಯಾಣ ವಿಧಾನಸಭೆಗೆ 67 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಜೆಪಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 45 ವೀಕ್ಷಣೆಗಳು

ಹರಿಯಾಣ ವಿಧಾನಸಭಾ ಚುನಾವಣೆಗೆ ಬಿಜೆಪಿ 67 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದೆ.

ಹರಿಯಾಣ ವಿಧಾನಸಭೆಯ 90 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಅಭ್ಯರ್ಥಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಮೊದಲ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿದೆ.

ಮೊದಲ ಪಟ್ಟಿಯಲ್ಲಿ ಹಾಲಿ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಹಾಗೂ ಮಾಜಿ ಸಚಿವ ಅನಿಲ್ ವಿಜ್ ಸ್ಥಾನ ಗಳಿಸಿದ ಪ್ರಮುಖರಾಗಿದ್ದಾರೆ.

ಲಾಡ್ವಾ ಕ್ಷೇತ್ರದಿಂದ ನಯಾಬ್ ಸಿಂಗ್ ಸ್ಪರ್ಧಿಸುತ್ತಿದ್ದರೆ ಅಂಬಾಲಾ ಕ್ಷೇತ್ರದಿಂದ 3 ಬಾರಿ ಸತತ ಗೆಲುವು ಕಂಡಿರುವ ಅನಿಲ್ ವಿಜ್ ಮತ್ತೊಮ್ಮೆ ಟಿಕೆಟ್ ಪಡೆದಿದ್ದಾರೆ.

ಕುರುಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದ ನಯಾಬ್ ಸಿಂಗ್ ಕಳೆದ ಮಾರ್ಚ್ ನಲ್ಲಿ ಖಟ್ಟಾರ್ ಬದಲಿಯಾಗಿ ಸಿಎಂ ಸ್ಥಾನ ಅಲಂಕರಿಸಿದ್ದು, ಕರ್ನಲ್ ಕ್ಷೇತ್ರದಿಂದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment