Thursday, September 19, 2024
Google search engine
Homeತಾಜಾ ಸುದ್ದಿಪಾಕಿಸ್ತಾನದಲ್ಲಿ 5.8 ತೀವ್ರತೆಯ ಭೂಕಂಪನ: ದೆಹಲಿಯಲ್ಲೂ ಕಂಪಿಸಿದ ಭೂಮಿ

ಪಾಕಿಸ್ತಾನದಲ್ಲಿ 5.8 ತೀವ್ರತೆಯ ಭೂಕಂಪನ: ದೆಹಲಿಯಲ್ಲೂ ಕಂಪಿಸಿದ ಭೂಮಿ

ನೆರೆಯ ಪಾಕಿಸ್ತಾನದಲ್ಲಿ ಲಘು ಪ್ರಮಾಣದಲ್ಲಿ ಭೂಕಂಪನ ಸಂಭವಿಸಿದ್ದು, ಇದರ ಪರಿಣಾಮ ಭಾರತದ ಕೆಲವೆಡೆ ಭೂಮಿ ಕಂಪಿಸಿದೆ.

ಬುಧವಾರ ಬೆಳಿಗ್ಗೆ ಕ್ರೊರ್ ಪ್ರದೇಶದಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಡರ್ ಮಾಪಕದಲ್ಲಿ 5.8ರ ತೀವ್ರತೆ ದಾಖಲಾಗಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ ಯಾವುದೇ ಹಾನಿ ಸಂಭವಿಸಿಲ್ಲ. ಆದರೆ ಇದರ ಪರಿಣಾಮ ದೆಹಲಿ ಸೇರಿದಂತೆ ಭಾರತದ ಕೆಲವು ಪ್ರದೇಶಗಳಲ್ಲೂ ಭೂಕಂಪನದ ಅನುಭವ ಆಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments