Thursday, September 19, 2024
Google search engine
Homeತಾಜಾ ಸುದ್ದಿನಟಿ ಮಲೈಕಾ ಆರೋರಾ ತಂದೆ ಕಟ್ಟಡ ಮೇಲಿಂದ ಜಿಗಿದು ಆತ್ಮಹತ್ಯೆ

ನಟಿ ಮಲೈಕಾ ಆರೋರಾ ತಂದೆ ಕಟ್ಟಡ ಮೇಲಿಂದ ಜಿಗಿದು ಆತ್ಮಹತ್ಯೆ

ಬಾಲಿವುಡ್ ನಟಿ ಮಲೈಕಾ ಆರೋರಾ ಅವರ ತಂದೆ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಬೈನಲ್ಲಿ ನಡೆದಿದೆ.

ಮುಂಬೈನ ಬಾಂಧ್ರಾದಲ್ಲಿರುವ ತಮ್ಮ ಅಪಾರ್ಟ್ ಮೆಂಟ್ ನ ಮೇಲಿಂದ ಜಿಗಿದು ಅನಿಲ್ ಆರೋರಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬುಧಬಾರ ಬೆಳಿಗ್ಗೆ 9 ಗಂಟೆಗೆ ಈ ಘಟನೆ ನಡೆದಿದ್ದು, ಮಲೈಕಾ ಆರೋರಾ ಅವರ ಮಾಜಿ ಪತಿ ಅರ್ಬಾಜ್ ಖಾನ್ ಮತ್ತು ಮಗು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಮಲೈಕಾ ಆರೋರಾ ಮಹಾರಾಷ್ಟ್ರದ ಥಾಣೆಯಲ್ಲಿ ಜನಿಸಿದ್ದು, 11 ವರ್ಷದವಳಾಗಿದ್ದಾಗ ಪೋಷಕರು ಡಿವೋರ್ಸ್ ಪಡೆದಿದ್ದರು. ತಾಯಿ ಜೊತೆ ಮುಂಬೈಗೆ ಆಗಮಿಸಿ ಅಲ್ಲಿಯೇ ನೆಲೆಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments