Thursday, September 19, 2024
Google search engine
Homeತಾಜಾ ಸುದ್ದಿಜಮ್ಮು ಕಾಶ್ಮೀರದಲ್ಲಿ ಇಬ್ಬರು ಯೋಧರು ಹುತಾತ್ಮ, ಇಬ್ಬರು ಉಗ್ರರ ಹತ್ಯೆ!

ಜಮ್ಮು ಕಾಶ್ಮೀರದಲ್ಲಿ ಇಬ್ಬರು ಯೋಧರು ಹುತಾತ್ಮ, ಇಬ್ಬರು ಉಗ್ರರ ಹತ್ಯೆ!

ಜಮ್ಮು ಕಾಶ್ಮೀರದಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆ ವೇಳೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ.

ಕತ್ವಾದಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆ ವೇಳೆ ಉಗ್ರರ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಈ ಘಟನೆ ನಡೆದಿದ್ದು, ಕಿಶ್ತಾತ್ವಾರ್ ನಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ

.ಕಿಶ್ತಾವ್ವಾರ್ ನ ಚತ್ರೂರ್ ನಲ್ಲಿ ಶುಕ್ರವಾರ ಮಧ್ಯಾಹ್ನ ಗುಪ್ತಚರ ಇಲಾಖೆಯ ಮಾಹಿತಿ ಆಧರಿಸಿ ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಲಾಯಿತು ಎಂದು ಹಿರಿಯ ಸೇನಾಧಿಕಾರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜುಲೈನಲ್ಲಿ ದೋಹಾದಲ್ಲಿ ನಡೆದ ಕಾರ್ಯಾಚರಣೆ ವೇಳೆ ತಪ್ಪಿಸಿಕೊಂಡಿದ್ದ ಉಗ್ರರೇ ಇವರು ಎಂದು ಶಂಕಿಸಲಾಗಿದೆ. ಕಾರ್ಯಾಚರಣೆ ವೇಳೆ ಹಿರಿಯ ಅಧಿಕಾರಿ ಸೇರಿದಂತೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments