Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ತಾಜಾ ಸುದ್ದಿ

3 ಅಂತಸ್ತಿನ ಕಟ್ಟಡ ಕುಸಿದು 9 ಮಂದಿ ಸಾವು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 3 ವೀಕ್ಷಣೆಗಳು
building collepse
building collepse

ಮೂರಂತಸ್ತಿನ ಕಟ್ಟಡ ಕುಸಿದು 9 ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ಶನಿವಾರ ಮುಂಜಾನೆ ಸಂಭವಿಸಿದ್ದು, 4 ಮಂದಿಯನ್ನು ರಕ್ಷಿಸಲಾಗಿದೆ.

ಜಾಕಿರ್ ನಗರದಲ್ಲಿ ಶನಿವಾರ ಮುಂಜಾನೆ 5.15 ಗಂಟೆ ಸುಮಾರಿಗೆ ಕಟ್ಟಡ ಕುಸಿದಿದೆ. 15 ಗಂಟೆಗಳಿಂದ ರಕ್ಷಣಾ ಕಾರ್ಯ ನಡೆದಿದೆ.

ಕಟ್ಟಡದಲ್ಲಿ ಡೈರಿ ನಿರ್ವಹಣೆ ಮಾಡುತ್ತಿದ್ದು, ಎರಡು ಎಮ್ಮೆಗಳು ಕೂಡ ಮೃತಪಟ್ಟಿರುವ ಶಂಕೆ ಇದೆ. ಕಟ್ಟಡದಲ್ಲಿ 15 ಮಂದಿ ನೆಲೆಸಿದ್ದು, 9 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment