Thursday, September 19, 2024
Google search engine
Homeತಾಜಾ ಸುದ್ದಿರಾಜ್ಯಸಭೆಗೆ ನಿವೃತ್ತಿ ಘೋಷಿಸಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್!

ರಾಜ್ಯಸಭೆಗೆ ನಿವೃತ್ತಿ ಘೋಷಿಸಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್!

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರಾಜ್ಯಸಭೆಯಿಂದ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ ಮನಮೋಹನ ರಾಜಕೀಯ ಯುಗ ಅಂತ್ಯಗೊಂಡಾಂತಾಗಿದೆ.

ಮನಮೋಹನ್ ಸಿಂಗ್ ರಾಜ್ಯಸಭೆಗೆ ನಿವೃತ್ತಿ ಘೋಷಿಸಿರುವುದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ದೇಶದ ಅಭಿವೃದ್ಧಿಗೆ ನಿಮ್ಮ ಕೊಡುಗೆ ಅವಿಸ್ಮರಣೀಯ. ನಿಮ್ಮ ಅಭಿವೃದ್ಧಿ ಯುಗ ಕೊನೆಯಾಗುತ್ತಿರುವುದಕ್ಕೆ ವಿಷಾದವಿದೆ ಎಂದು ಹೇಳಿದ್ದಾರೆ.

ಏಪ್ರಿಲ್ 3ಕ್ಕೆ ಮನಮೋಹನ್ ಸಿಂಗ್ ಅವರ ರಾಜ್ಯಸಭೆಯ ಅವಧಿ ಅಂತ್ಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಮನಮೋಹನ್ ಸಿಂಗ್ ಸಕ್ರಿಯ ರಾಜಕಾರಣಕ್ಕೆ ವಿದಾಯ ಘೋಷಿಸಿದ್ದಾರೆ. ಮನಮೋಹನ್ ಸಿಂಗ್ 33 ವರ್ಷಗಳ ಸುದೀರ್ಘ ಕಾಲ ರಾಜ್ಯಸಭೆಯ ಸದಸ್ಯರಾಗಿದ್ದರು. ರಾಜ್ಯಸಭೆಯಿಂದ ವಿತ್ತ ಸಚಿವರಾಗಿ, ಪ್ರಧಾನಿಯಾಗಿ ಆಡಳಿತ ನಡೆಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments