Saturday, September 21, 2024
Google search engine
Homeತಾಜಾ ಸುದ್ದಿಭಾರತೀಯ ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ!

ಭಾರತೀಯ ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ!

ಕೇಂದ್ರ ಸರ್ಕಾರ ಭಾರತೀಯ ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಅವರನ್ನು ನೇಮಿಸಿದ್ದು, ಸೆಪ್ಟೆಂಬರ್ 30ರಂದು ಪದಗ್ರಹಣ ಮಾಡಲಿದ್ದಾರೆ.

ಸಪ್ಟೆಂಬರ್ 30ರಂದು ಮಧ್ಯಾಹ್ನದ ನಂತರ ವಾಯುಪಡೆ ಮುಖ್ಯಸ್ಥರಾಗಿ ಅಮರ್ ಪ್ರೀತ್ ಸಿಂಗ್ ಅಧಿಕಾರ ಸ್ವೀಕರಿಸಲಿದ್ದು, ಇದೇ ದಿನ ನಿವೃತ್ತರಾಗಲಿರುವ ಏರ್ ಚೀಫ್ ಮಾರ್ಷಲ್ ವಿವೇಕ್ ರಾಮ್ ಚೌಧರಿ ತೆರವು ಮಾಡಿದ ಸ್ಥಾನವನ್ನು ಅಲಂಕರಿಸಲಿದ್ದಾರೆ.

1984ರಲ್ಲಿ ಭಾರತೀಯ ವಾಯುಪಡೆಗೆ ಸೇರ್ಪಡೆಗೊಂಡ ಅಮರ್ ಪ್ರೀತ್ ಸಿಂಗ್ 2023, ಫೆಬ್ರವರಿ 1ರಂದು 47ನೇ ವಾಯುಪಡೆ ಉಪ ಮುಖ್ಯಸ್ಥರಾಗಿ ನೇಮಕಗೊಂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments