Sunday, October 6, 2024
Google search engine
Homeತಾಜಾ ಸುದ್ದಿಭೂಪಾಲ್ ಕಾರ್ಖಾನೆಯಲ್ಲಿ 1800 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ!

ಭೂಪಾಲ್ ಕಾರ್ಖಾನೆಯಲ್ಲಿ 1800 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ!

ದೆಹಲಿಯಲ್ಲಿ 5000 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆಯಾದ ಬೆನ್ನಲ್ಲೇ ಇದೀಗ ಮಧ್ಯಪ್ರದೇಶದ ಭೂಪಾಲ್ ನಲ್ಲಿ 1800 ಕೋಟಿ ರೂ. ಮೌಲ್ಯದ ಡ್ರಗ್ಸ್ ಪತ್ತೆಯಾಗಿದೆ.

ಗುಜರಾತ್ ಉಗ್ರರ ನಿಗ್ರಹ ಪಡೆ ಮತ್ತು ಮಾದಕದ್ರವ್ಯ ನಿಗ್ರಹ ಘಟಕಗಳು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ 1814 ಕೋಟಿ ರೂ. ಮೌಲ್ಯದ ಕಚ್ಛಾ ಡ್ರಗ್ಸ್ ಮತ್ತು ಎಂಡಿ ಡ್ರಗ್ಸ್ ಪತ್ತೆಯಾಗಿದ್ದು, ಇಬ್ಬರನ್ನು ಬಂಧಿಸಿದೆ.

ಇತ್ತೀಚೆಗೆ ಡ್ರಗ್ಸ್ ಜಾಲ ಭೇದಿಸಲು ಸತತವಾಗಿ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಅತೀ ದೊಡ್ಡ ಬೇಟೆಯಾಗಿದೆ. ದೆಹಲಿಯಲ್ಲಿ ಒಂದೇ ದಿನ ಎರಡು ಕಡೆ 2000 ಕೋಟಿ ಮತ್ತು 1500 ಕೋಟಿ ರೂ. ಮೌಲ್ಯದ ಡ್ರಗ್ಸ್ ಪತ್ತೆ ಹಚ್ಚಲಾಗಿದ್ದು, ನಾಲ್ವರನ್ನು ಬಂಧಿಸಲಾಗಿತ್ತು. ಇವರು ರೈಲಿನಲ್ಲಿ ಪ್ರಯಾಣಿಕರ ಸೋಗಿನಲ್ಲಿ ಡ್ರಗ್ಸ್ ಸರಬರಾಜು ಮಾಡಲು ಯತ್ನಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments