Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ತಾಜಾ ಸುದ್ದಿ

ಮಹಾರಾಷ್ಟ್ರದಲ್ಲಿ ಪ್ರತಿಪಕ್ಷಗಳ ಸೀಟು ಹಂಚಿಕೆ: ಕಾಂಗ್ರೆಸ್ ಗೆ 17, ಉದ್ಧವ್ ಬಣಕ್ಕೆ 21 ಸ್ಥಾನ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 38 ವೀಕ್ಷಣೆಗಳು

ಮಹಾರಾಷ್ಟ್ರದಲ್ಲಿ ಪ್ರತಿಪಕ್ಷಗಳ ಒಕ್ಕೂಟ INDIA ಬ್ಲಾಕ್ ಸೀಟು ಹಂಚಿಕೆ ಸಮಸ್ಯೆಯನ್ನು ಬಗೆಹರಿಸಿಕೊಂಡಿದ್ದು, ಉದ್ಧವ್ ಠಾಕ್ರೆ ಬಣದ ಶಿವಸೇನೆ ಅತೀ ಹೆಚ್ಚು 21 ಸ್ಥಾನಗಳಲ್ಲಿ ಕಣಕ್ಕಿಳಿಯಲಿದೆ.

ಮಹಾರಾಷ್ಟ್ರದಲ್ಲಿ 41 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಉದ್ಧವ್ ಠಾಕ್ರೆ ಬಣ 21, ಕಾಂಗ್ರೆಸ್ 17 ಮತ್ತು ಶರದ್ ಪವಾರ್ ಬಣದ ಎನ್ ಸಿಪಿ 10 ಸ್ಥಾನಗಳನ್ನು ಹಂಚಿಕೊಂಡಿವೆ.

ಶಿವಸೇವೆ ಸಾಂಗ್ಲಿ ಮತ್ತು ಬಿವಾಂಡಿ ಕ್ಷೇತ್ರಗಳನ್ನು ಕಾಂಗ್ರೆಸ್ ನಿಂದ ಪಡೆಯುವಲ್ಲಿ ಯಶಸ್ವಿಯಾಗಿದೆ. ಇದಕ್ಕೆ ಪ್ರತಿಯಾಗಿ ಶಿವಸೇನೆ ಭದ್ರಕೋಟೆಯಾದ ಮುಂಬೈ ಉತ್ತರ  ಕ್ಷೇತ್ರವನ್ನು ಕಾಂಗ್ರೆಸ್ ಪಡೆದಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment