Thursday, November 21, 2024
Google search engine
Homeತಾಜಾ ಸುದ್ದಿಉದ್ಯಮಿ ದಿಗ್ಗಜ ರತನ್ ಟಾಟಾ ರಕ್ತದೊತ್ತಡದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು!

ಉದ್ಯಮಿ ದಿಗ್ಗಜ ರತನ್ ಟಾಟಾ ರಕ್ತದೊತ್ತಡದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು!

ಖ್ಯಾತ ಉದ್ಯಮಿ ರತನ್ ಟಾಟಾ ರಕ್ತದೊತ್ತಡದಲ್ಲಿ ಏರುಪೇರು ಉಂಟಾಗಿದ್ದರಿಂದ ಮುಂಬೈನ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟಾಟಾ ಸನ್ಸ್ ಮಾಜಿ ಅಧ್ಯಕ್ಷ ರತನ್ ಟಾಟಾ (86) ಬಿಪಿಯಲ್ಲಿ ಗಣನೀಯವಾಗಿ ಕುಸಿದ ಹಿನ್ನೆಲೆ ಮುಂಬೈನ (Mumbai) ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವಯೋಸಹಜ ಸಮಸ್ಯೆಗಳಿಂದ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದೇನೆ. ಆಂತಕಗೊಳ್ಳುವ ಅಗತ್ಯವಿಲ್ಲ. ಸಾಮಾನ್ಯ ವೈದ್ಯಕೀಯ ತಪಾಸಣೆಗೆ ಒಳಪಟ್ಟಿದ್ದೇನೆ. ನನ್ನ ಆರೋಗ್ಯದ ಬಗ್ಗೆ ವದಂತಿಗಳು ಹಬ್ಬಿವೆ. ಆ ಬಗ್ಗೆ ನನಗೆ ಮಾಹಿತಿ ಇದೆ. ನಾನು ಹಿಂದಿನ ಉತ್ಸಾಹದಲ್ಲೇ ಇರುತ್ತೇನೆ. ತಪ್ಪು ಮಾಹಿತಿ ಹರಡದಂತೆ ಮನವಿ ಮಾಡುತ್ತೇನೆ ಎಂದು ರತನ್ ಟಾಟಾ ಸ್ಪಷ್ಟನೆ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments