Home ಅಪರಾಧ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಮಾಸ್ಟರ್ ಮೈಂಡ್, ಬಾಂಬರ್ ಅರೆಸ್ಟ್!

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಮಾಸ್ಟರ್ ಮೈಂಡ್, ಬಾಂಬರ್ ಅರೆಸ್ಟ್!

by Editor
0 comments

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಇಬ್ಬರು ಶಂಕಿತ ಉಗ್ರರನ್ನು ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದಲ್ಲಿ ಎನ್ ಐಎ ಬಂಧಿಸಿದೆ.

ಬೆಂಗಳೂರಿನಲ್ಲಿ ಕೃತ್ಯ ಎಸಗಿ ತಲೆ ಮರೆಸಿಕೊಂಡಿದ್ದ ಮುಸಾವೀರ್ ಹುಸೇನ್ ಮತ್ತು ಅಬ್ದುಲ್ ಮತೀನ್ ಅವರನ್ನು ಬಂಧಿಸಲಾಗಿದೆ.

ಬಂಧಿತರು ಪಶ್ಚಿಮ ಬಂಗಾಳದ ಕೋಲ್ಕತಾದ ಪೂರ್ವ ಮಿಡ್ನಾಪುರ ದಿಘಾ ಗಡಿಯಿಂದ ವಿದೇಶಕ್ಕೆ ಹಾರಲು ಉದ್ದೇಶಿಸಿದ್ದರು ಎಂದು ತಿಳಿದು ಬಂದಿದ್ದು ದಿಘಾ ಗ್ರಾಮದ ಮನೆಯೊಂದರಲ್ಲಿ ಬಂಧಿಸಲಾಗಿದೆ.

banner

ಯಾರಿಗೂ ಗುರುತು ಸಿಗದಂತೆ ತಲೆಮರೆಸಿಕೊಂಡಿದ್ದ ಇವರಿಬ್ಬರು ನಕಲಿ ದಾಖಲೆ ನೀಡಿ ಕೋಲ್ಕತ್ತಾದಲ್ಲಿ ವಾಸ್ತವ್ಯ ಹೂಡಿದ್ದರು. ಮನೆಯಲ್ಲಿ ವಾಸ್ತವ್ಯ ಮುನ್ನ ಚೀಪ್ ರೇಟ್ ಲಾಡ್ಜ್ ಗಳಲ್ಲಿ ಉಳಿದುಕೊಳ್ಳುತ್ತಿದ್ದರು. ಇದೀಗ ಖಚಿತ ಮಾಹಿತಿಯನ್ನಾಧರಿಸಿ ಎನ್‍ಐಎ ಟೀಂ ನಸುಕಿನ ಜಾವ 2.30 ರ ವೇಳೆಗೆ  ದಾಳಿ ನಡೆಸಿ ಇಬ್ಬರು ಉಗ್ರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಈ ಬಾರಿ ದೇಶದಲ್ಲಿ ಚಳಿಗಾಲದಲ್ಲೂ ಬೀಸಲಿದೆ ಬಿಸಿಗಾಳಿ: ಹವಾಮಾನ ಇಲಾಖೆ ಎಚ್ಚರಿಕೆ ಬೆಂಗಳೂರಿನಲ್ಲಿ ಸಿಕ್ಕಿಬಿದ್ದ ಯುಪಿಯ 3 ಡಿಗ್ರಿ ಪದವೀಧರ! ನಕಲಿ ಗ್ರಾಹಕರ ಸೋಗಿನಲ್ಲಿ ಮೀಶೋ ಕಂಪನಿಗೆ 5.50 ಕೋಟಿಗೆ ವಂಚನೆ: ಮೂವರು ಗುಜರಾತಿಗಳು ಅರೆಸ್ಟ್! ದರ್ಶನ್, ಪವಿತ್ರಾ ಗೌಡ ಜಾಮೀನು ಅರ್ಜಿ ಶುಕ್ರವಾರಕ್ಕೆ ಮುಂದೂಡಿಕೆ ಯೂಟ್ಯೂಬ್ ನಲ್ಲಿ ಧರ್ಮ ಪ್ರಚಾರ: ಬಾಂಗ್ಲಾ ವಲಸಿಗರ ವಿರುದ್ಧದ ಚಾರ್ಜ್ ಶೀಟ್ ನಲ್ಲಿ ಬಹಿರಂಗ ಮಾಸಾಂತ್ಯದಲ್ಲಿ ಕಲ್ಯಾಣ ಕರ್ನಾಟಕಕ್ಕೆ 371 ಹಾಸಿಗೆಯ ಜಯದೇವ ಆಸ್ಪತ್ರೆ ಲೋಕಾಪರ್ಣೆ: ಡಾ.ಶರಣಪ್ರಕಾಶ್ ಪಾಟೀಲ್ 1,10,000 ಕೋಟಿ ರೂ. ತೆರಿಗೆ ಸಂಗ್ರಹಿಸಿ ದಾಖಲೆ ಬರೆದ ಕರ್ನಾಟಕ! IRCTC ರೈಲ್ವೆ ಪ್ರಯಾಣಿಕರಿಗೆ ಸಿಹಿಸುದ್ದಿ: ರೈಲು ವಿಳಂಬವಾದರೆ ಉಚಿತ ಆಹಾರ! ವಿರಾಟ್ ಕೊಹ್ಲಿ 2ನೇ ಟೆಸ್ಟ್ ನಿಂದ ಹೊರಗೆ? ಅನುಮಾನ ಮೂಡಿಸಿದ ಕಾಲಿನ ಬ್ಯಾಂಡೇಜ್! ಟಿ-20ಯಲ್ಲಿ ಅತ್ಯಂತ ವೇಗದ `ಡಬಲ್' ಶತಕದ ವಿಶ್ವದಾಖಲೆ ಬರೆದ ಉರ್ವಿಲ್ ಪಟೇಲ್!