Sunday, November 24, 2024
Google search engine
Homeಅಪರಾಧರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳು 10 ದಿನ ಎನ್ ಐಎ ವಶಕ್ಕೆ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳು 10 ದಿನ ಎನ್ ಐಎ ವಶಕ್ಕೆ

ಬೆಂಗಳೂರಿನ ರಾಮೇಶ್ವರಂ ಕೆಫೆಯ ಬಾಂಬ್ ಸ್ಫೋಟದ ಪ್ರಕರಣದ ಆರೋಪಿಗಳನ್ನು 10 ದಿನಗಳ ಕಾಲ  ರಾಷ್ಟ್ರೀಯ ತನಿಖಾ ದಳ (ಎನ್ ಐಎ) ವಶಕ್ಕೆ ನೀಡಲಾಗಿದೆ.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹ ಮತ್ತು ಬಾಂಬರ್ ಮುಸಾಫಿರ್ ಹುಸೇನ್ ಶಾಜಿಬ್ ಅವರನ್ನು ಬೆಂಗಳೂರಿನ ಕೋರಮಂಗಲದಲ್ಲಿರುವ ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಾಯಿತು.

ವಿಚಾರಣೆ ನಡೆಸಿದ ನ್ಯಾಯಾಧೀಶರು ಇಬ್ಬರು ಆರೋಪಿಗಳನ್ನು 10 ದಿನಗಳ ಕಾಲ ಎನ್ ಐಎ ವಶಕ್ಕೆ ನೀಡಲು ಸಮ್ಮತಿಸಿದರು. ಈ ಇಬ್ಬರು ಆರೋಪಿಗಳನ್ನು ಪಶ್ಚಿಮ ಬಂಗಾಳದ ದಿಢಾ ಗಡಿಯಲ್ಲಿ ಬಂಧಿಸಲಾಗಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments