Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ತಾಜಾ ಸುದ್ದಿ

ಕಾಮನಬಿಲ್ಲು ಖ್ಯಾತಿಯ ಹಿರಿಯ ನಿರ್ದೇಶಕ ಚಿ.ದತ್ತರಾಜ್ ನಿಧನ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 2 ವೀಕ್ಷಣೆಗಳು
dattaraj
dattaraj

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಚಿ.ದತ್ತರಾಜ್ ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು.

ಚಿ.ದತ್ತರಾಜ್, ಖ್ಯಾತ ಸಾಹಿತಿ ದಿ.ಚಿ.ಉದಯಶಂಕರ್ ಸೋದರರಾಗಿದ್ದು, ವಯೋಸಹಜ ಕಾಯಿಲೆಯಿಂದ ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ.

ಅವರ ಸಹೋದರ. ಡಾ.ರಾಜಕುಮಾರ್ ಅಭಿನಯದ ಕೆರಳಿದ ಸಿಂಹ, ಕಾಮನಬಿಲ್ಲು, ಅದೇ ಕಣ್ಣು, ಶೃತಿ ಸೇರಿದಾಗ, ಶಿವರಾಜಕುಮಾರ್ ಅಭಿನಯದ ಮೃತ್ಯುಂಜಯ, ಆನಂದ ಜ್ಯೋತಿ ಹಾಗೂ ಮಂಜುಳ ಅವರು ನಟಿಸಿದ್ದ “ರುದ್ರಿ” ಮುಂತಾದ ಚಿತ್ರಗಳನ್ನು ಚಿ.ದತ್ತರಾಜ್ ನಿರ್ದೇಶಿಸಿದ್ದರು‌.

ಸೋಮವಾರ ಮಧ್ಯಾಹ್ನ 1.30ಕ್ಕೆ ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment