Thursday, October 24, 2024
Google search engine
Homeಕಾನೂನುಸೀಜ್ ಆಗಿದ್ದ 11,312 ಮೆಟ್ರಿಕ್ ಟನ್ ಅದಿರು ಸಾಗಾಟ: `ಕೈ’ ಶಾಸಕ ಸತೀಶ್ ಸೈಲ್ ದೋಷಿ...

ಸೀಜ್ ಆಗಿದ್ದ 11,312 ಮೆಟ್ರಿಕ್ ಟನ್ ಅದಿರು ಸಾಗಾಟ: `ಕೈ’ ಶಾಸಕ ಸತೀಶ್ ಸೈಲ್ ದೋಷಿ ಎಂದು ಕೋರ್ಟ್ ತೀರ್ಪು

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಶಾಸಕ ಸತೀಶ್ ಸೈಲ್ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಹೊರಡಿಸಿದೆ.

ವಶಕ್ಕೆ ಪಡೆದಿದ್ದ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಅಕ್ರಮ ಸಾಗಾಟ ಮಾಡಿದ ಪ್ರಕರಣದಲ್ಲಿ ವಿಚಾರಣೆ ನಡೆಸಿದ ನ್ಯಾಯಾಲಯ ಮಹೇಶ್ ಬಿಳಿಯೆ, ಮಲ್ಲಿಕಾರ್ಜುನ ಶಿಪ್ಪಿಂಗ್ ಹಾಗೂ ಶಾಸಕ ಸತೀಶ್ ಸೈಲ್ ಅವರನ್ನು ದೋಷಿ ಎಂದು ತೀರ್ಪು ನೀಡಿದೆ.

ಶಿಕ್ಷೆಯ ಪ್ರಮಾಣವನ್ನು ನಾಳೆಗೆ ಕಾಯ್ದಿರಿಸಿದ ನ್ಯಾಯಾಲಯ ಎಲ್ಲಾ ಅಪರಾಧಿಗಳನ್ನು ಕೂಡಲೇ ಬಂಧಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.

ಬೆಲೇಕೆರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 6 ಪ್ರಕರಣಗಳಲ್ಲಿ ಇಂದು ಅಂತಿಮ ಆದೇಶ ಹೊರಡಿಸಲಾಗಿದೆ. ಕೇಂದ್ರ ಸರ್ಕಾರದ ಅಧೀನದ ತನಿಖಾ ಸಂಸ್ಥೆ ಸಿಬಿಐನಿಂದ ಬೇಲೇಕೇರಿ ಅದಿರು ನಾಪತ್ತೆಗೆ ಸಂಬಂಧಿಸಿದಂತೆ ದಾಖಲಾದ 6 ಪ್ರಕರಣಗಳ ಬಗ್ಗೆ ತನಿಖೆ ನಡೆಸಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿತ್ತು.

ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಮಹತ್ವದ ತೀರ್ಪು ನೀಡಿ ಶಾಸಕ ಸತೀಶ್ ಸೈಲ್, ಅರಣ್ಯಾಧಿಕಾರಿ ಮಹೇಳ್ ಬಿಲಿಯಾ ಸೇರಿ ಹಲವರ ವಿರುದ್ಧದ ಕೇಸ್ ಇದೆ. ಅರಣ್ಯ ಸಂರಕ್ಷಣಾಧಿಕಾರಿ ಆಗಿದ್ದ ಮಹೇಶ್ ಬಿಳೆಯಿ, ಶಾಸಕ ಸತೀಶ್ ಸೇರಿ ಎಲ್ಲಾ ಆರೋಪಿಗಳು ದೋಷಿ ಎಂದು ಆದೇಶಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments