Wednesday, 18 November 2026 — Kannadavahini
BREAKING NEWS
ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್
ಅಪರಾಧ

ರಸ್ತೆಯಲ್ಲಿ ಪಟಾಕಿ ಸಿಡಿಸಿ ಪುಂಡಾಟ: ಬೈಕ್ ಸವಾರರನ್ನು ಬಂಧಿಸಿ 8 ಪ್ರಕರಣ ದಾಖಲಿಸಿ ಪೊಲೀಸರು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 35 ವೀಕ್ಷಣೆಗಳು
bike rider
bike rider

ಬೈಕ್ ನಲ್ಲಿ ಸಂಚರಿಸುತ್ತಾ ರಸ್ತೆ ಮಧ್ಯದಲ್ಲೇ ಪಟಾಕಿ ಸಿಡಿಸುತ್ತಾ ಪುಂಡಾಟ ಮೆರೆದಿದ್ದ ಇಬ್ಬರನ್ನು ಬಂಧಿಸಿದ ಬೆಂಗಳೂರಿನ ಪೊಲೀಸರು 8 ಪ್ರಕರಣಗಳನ್ನು ದಾಖಲಿಸಿದ್ದಾರೆ.

ಎಚ್ ಬಿಆರ್ ಲೇಔಟ್ ನಲ್ಲಿ ಬೈಕ್ ನಲ್ಲಿ ಸಂಚರಿಸುತ್ತಿದ್ದ ಇಬ್ಬರು ಯುವಕರು ರಸ್ತೆ ಮಧ್ಯದಲ್ಲಿ ಪಟಾಕಿ ಸಿಡಿಸುತ್ತಾ ಪುಂಡಾಟ ಮೆರೆದಿದ್ದು, ಇದರಿಂದ ವಾಹನ ಸವಾರರಿಗೆ ತೊಂದರೆ ಆಗಿದೆ. ಅಲ್ಲದೇ ರಸ್ತೆ ಬದಿ ಆಟವಾಡುತ್ತಿದ್ದ ಬಾಲಕನ ಮೇಲೆ ಪಟಾಕಿ ಎಸೆದಿದ್ದಾರೆ.

ಪುಂಡರ ಹಾವಳಿಯ ಕುರಿತು ವೀಡಿಯೋ ಮಾಡಿದ್ದ ಇತರೆ ವಾಹನ ಸವಾರರು ಟ್ವೀಟ್ ಮಾಡಿ ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿದ್ದರು. ಇದರ ಬೆನ್ನಲ್ಲೇ ಕ್ರಮ ಕೈಗೊಂಡ ಪೊಲೀಸರು ಹೆಣ್ಣೂರು ಬಳಿ ಇಬ್ಬರನ್ನು ಬಂಧಿಸಿದ್ದಾರೆ.

ದ್ವಿಚಕ್ರ ವಾಹನದಲ್ಲಿ ಹಿಂಬದಿಯಲ್ಲಿ ಕುಳಿತ ವ್ಯಕ್ತಿ ಪಟಾಕಿಯನ್ನು ರಸ್ತೆಗೆ ಎಸೆಯುತ್ತಿರುವುದು ಕಾರಿನ ಡ್ಯಾಶ್‌ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಬ್ಬರು ಯುವಕರನ್ನು ಹೆಣ್ಣೂರು ಠಾಣೆಯ ಪೊಲೀಸರು ಬಂದಿಸಿದ್ದು, ಹೆಲ್ಮೆಟ್ ಧರಿಸದೇ ಇರುವುದು, ಅಡ್ಡಾದಿಡ್ಡಿ ವಾಹನ ಚಾಲನೆ, ಲೈಸೆನ್ಸ್ ಇಲ್ಲದೇ ಇರುವುದು ಸೇರಿದಂತೆ 8 ಪ್ರಕರಣಗಳನ್ನು ದಾಖಲಿಸಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8426 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment