Monday, 16 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ತಾಜಾ ಸುದ್ದಿ

ಹಳಿ ತಪ್ಪಿದ ಸಿಕಂದರಾಬಾದ್ -ಶಾಲಿಮಾರ್ ಸೂಪರ್ ಎಕ್ಸ್ ಪ್ರೆಸ್ ರೈಲು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 30 ವೀಕ್ಷಣೆಗಳು
train derial
train derial

ಸಿಕಂದರಾಬಾದ್ -ಶಾಲಿಮಾರ್ ಸೂಪರ್ ಎಕ್ಸ್ ಪ್ರೆಸ್ ರೈಲಿನ ಮೂರು ಬೋಗಿಗಳು ಹಳಿ ತಪ್ಪಿದ ಘಟನೆ ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದೆ.

ವಾರಕ್ಕೊಮ್ಮೆ ಮಾತ್ರ ಸೇವೆಗೆ ಲಭ್ಯವಿರುವ ಸಿಕಂದರಾಬಾದ್ -ಶಾಲಿಮಾರ್ ಸೂಪರ್ ಎಕ್ಸ್ ಪ್ರೆಸ್ ರೈಲು ಕೋಲ್ಕತಾದಿಂದ 40 ಕಿ.ಮೀ. ದೂರದ ನಲ್ಪುರ್ ನಲ್ಲಿ ಹಳಿ ತಪ್ಪಿದ್ದು, ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗಿಲ್ಲ ಎಂದು ತಿಳಿದು ಬಂದಿದೆ.

ನಲ್ಪುರ್ ಬಳಿಯ ಖಾರಗ್ ಪುರ್ ನಲ್ಲಿ ಮುಂಜಾನೆ 5.31ರ ಸುಮಾರಿಗೆ ರೈಲಿನ ಪಾರ್ಸೆಲ್ ವ್ಯಾನ್ ಮತ್ತು 2 ಬೋಗಿಗಳು ಹಳಿ ತಪ್ಪಿವೆ. ರೈಲು ಹಳಿ ಬದಲಿಸುವ ವೇಳೆ ಈ ಘಟನೆ ಸಂಭವಿಸಿದ್ದು, ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment