Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ತಾಜಾ ಸುದ್ದಿ

ಚೀನಾದಲ್ಲಿ ಗುಂಪಿನ ಮೇಲೆ ಹರಿಹಾಯ್ದ ಕಾರು: 35 ಮಂದಿ ದುರ್ಮರಣ, 43 ಮಂದಿಗೆ ಗಾಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 3 ವೀಕ್ಷಣೆಗಳು
china accident
china accident

ಕ್ರೀಡಾ ಸಂಕೀರ್ಣದ ವೇಳೆ ನೆರೆದಿದ್ದ ಗುಂಪಿನ ಮೇಲೆ ನಿಯಂತ್ರಣ ತಪ್ಪಿದ ಕಾರು ಹರಿದ ಪರಿಣಾಮ 35 ಮಂದಿ ಮೃತಪಟ್ಟು, 43ಕ್ಕೂ ಹೆಚ್ಚು ಮಂದಿ ಗಾಯಗೊಂಡ ಭೀಕರ ಘಟನೆ ಚೀನಾದಲ್ಲಿ ಸಂಭವಿಸಿದೆ.

ದಕ್ಷಿಣ ಚೀನಾದ ಜುಹಾಯಿಯಲ್ಲಿ ಮಂಗಳವಾರ ಈ ದುರ್ಘಟನೆ ಸಂಭವಿಸಿದ್ದು, ಕಾರು ಚಲಾಯಿಸುತ್ತಿದ್ದ 62 ವರ್ಷದ ವೃದ್ಧನನ್ನು ಬಂಧಿಸಲಾಗಿದೆ.

ಜನರ ಮೇಲೆ ಏಕಾಏಕಿ ಕಾರು ನುಗ್ಗಿದ್ದರಿಂದ ಉಗ್ರರ ದಾಳಿ ಇರಬಹುದು ಎಂದು ಶಂಕಿಸಿದ ಪೊಲೀಸರು ಸ್ಥಳಕ್ಕೆ ದೌಡಾಯಿಸಿದರು. ಆದರೆ ಕಾರು ನಿಯಂತ್ರಣ ತಪ್ಪಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

ಕ್ರೀಡಾ ಸಂಕೀರ್ಣದ ಬಳಿ ಎಲ್ಲೆಂದರಲ್ಲಿ ಜನರು ಬಿದ್ದು ಒದ್ದಾಡುತ್ತಿರುವ ಭೀಕರ ದೃಶ್ಯ ಕಂಡು ಬಂದಿದ್ದು, ಅಪಘಾತದ ಬೆನ್ನಲ್ಲೇ ವೃದ್ದ ಸ್ಥಳದಿಂದ ಪರಾರಿಯಾಗಿದ್ದರು. ಆದರೆ ಕೆಲವೇ ಸಮಯದಲ್ಲಿ ಆತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment