Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
Uncategorized

50 ಜನ ಶಾಸಕರಿಗೆ ಬಿಜೆಪಿಯಿಂದ 50 ಕೋಟಿ ಆಮಿಷ ನಿಜ: ಡಿಸಿಎಂ ಡಿಕೆ ಶಿವಕುಮಾರ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 32 ವೀಕ್ಷಣೆಗಳು
dk shivakumar
dk shivakumar

50 ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯವರು 50 ಕೋಟಿ ಆಮಿಷ ಒಡ್ಡಿರುವುದು ನಿಜ ಎಂದು ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಸಮರ್ಥಿಸಿದರು.

ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಪಕ್ಷದ ಐವತ್ತು ಶಾಸಕರಿಗೆ ತಲಾ 50 ಕೋಟಿಯಂತೆ ಬಿಜೆಪಿಯವರು ಆಮಿಷ ಒಡ್ದುತ್ತಿದ್ದಾರೆ ಎನ್ನುವ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯ ಬಗ್ಗೆ ಕೇಳಿದಾಗ ಹೀಗೆ ಉತ್ತರಿಸಿದರು.

ಆಪರೇಷನ್ ಕಮಲದ ಬಗ್ಗೆ ನಮ್ಮ ಶಾಸಕರ ಬಳಿ ಮಾತನಾಡಿದ್ದಾರೆ. ಈ ವಿಚಾರವನ್ನು ಕೆಲವರು ಬಂದು ಮುಖ್ಯಮಂತ್ರಿಯ ಬಳಿ ತಿಳಿಸಿದ್ದಾರೆ. ಈ ಸಂಗತಿಯನ್ನು ಮುಖ್ಯಮಂತ್ರಿಗಳು ಮಾಧ್ಯಮದ ಮುಂದೆ ಹೇಳಿದ್ದಾರೆ. ಮಿಕ್ಕ ವಿಚಾರಗಳನ್ನು ಅನಂತರ ನಿಮಗೆ ತಿಳಿಸುತ್ತೇನೆ ಎಂದು ಹೇಳಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment