Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
Uncategorized

75 ಕೋಟಿ ಮೌಲ್ಯದ ಸೇನಾ ಹೆಲಿಕಾಫ್ಟರ್ ನಲ್ಲಿ ಸೆಕ್ಸ್ ಮಾಡಿ ಸಿಕ್ಕಿಬಿದ್ದ ಪೈಲೆಟ್ ಗಳು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 27 ವೀಕ್ಷಣೆಗಳು
chopper
chopper

ಸೇನಾಪಡೆ ಅಪಾಚಿ ಹೆಲಿಕಾಫ್ಟರ್ ವಿಚಿತ್ರವಾಗಿ ಚಲಿಸುತ್ತಿರುವುದನ್ನು ಗಮನಿಸಿದ ಸಿಬ್ಬಂದಿ ಪರಿಶೀಲಿಸಿದಾಗ ಇಬ್ಬರು ಯೋಧರು ಮದ್ಯ ಸೇವಿಸಿ ಸೆಕ್ಸ್ ನಲ್ಲಿ ತಲ್ಲೀನರಾಗಿರುವ ದೃಶ್ಯ ಕಂಡು ಆಘಾತಕ್ಕೆ ಒಳಗಾದ ಘಟನೆ ಬ್ರಿಟನ್ ನಲ್ಲಿ ನಡೆದಿದೆ.

ಸೇನಾಪಡೆಯ ಅತ್ಯಾಧುನಿಕ ಹೆಲಿಕಾಫ್ಟರ್ ಆಗಿರುವ ಅಪಾಚಿ 8.5 ದಶಲಕ್ಷ ಡಾಲರ್ (75 ಕೋಟಿ ರೂ.) ಮೌಲ್ಯ ಹೊಂದಿದ್ದು, 30ಮಿ.ಮೀ. ಉದ್ದದ ಫಿರಂಗಿ, ಹೆಲಿಫೈರ್ ಕ್ಷಿಪಣಿ ಮುಂತಾದ ಶಸ್ತ್ರಾಸ್ತ್ರಗಳು ಹೊಂದಿದ್ದವು.

ಸೇನಾ ಸಿಬ್ಬಂದಿ ಎಂದಿನಂತೆ ಹೆಲಿಕಾಫ್ಟರ್ ಸ್ವಚ್ಛಗೊಳಿಸುವುದು ಸೇರಿದಂತೆ ಪರಿಶೀಲನೆ ನಡೆಸಲು ಮುಂದಾದಾಗ ಅರೆನಗ್ನ ಸ್ಥಿತಿಯಲ್ಲಿದ್ದ ಯೋಧರು ಲೈಂಗಿಕ ಚಟುವಟಿಕೆಯಲ್ಲಿ ತೊಡಗಿದ್ದು ಕಂಡುಬಂದಿದ್ದು, ಇಬ್ಬರು ಮದ್ಯ ಸೇವಿಸಿರುವುದು ಕೂಡ ದೃಢಪಟ್ಟಿದೆ.

ಹೆಲಿಕಾಫ್ಟರ್ ಕಾಕ್ ಪಿಟ್ ನಲ್ಲಿ ಪುರುಷ ಯೋಧ ಸೇನಾ ಸಮವಸ್ತ್ರದಲ್ಲಿದ್ದರೆ ಮಹಿಳಾ ಯೋಧೆ ನಾಗರಿಕ ವಸ್ತ್ರ ಧರಿಸಿದ್ದಳು. ಇಬ್ಬರಿಗೂ ಹೆಲಿಕಾಫ್ಟರ್ ನಿಂದ ಹೊರಗೆ ಬರುವಂತೆ ಸೂಚಿಸಿದ್ದೂ ಅಲ್ಲದೇ ಬಟ್ಟೆ ಸರಿಯಾಗಿ ಧರಿಸಿಕೊಳ್ಳುವಂತೆ ಹೇಳಲಾಗಿದೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ವಿಚಾರಣೆ ನಡೆಸುವವರೆಗೂ ಇಬ್ಬರೂ ಯೋಧರನ್ನು ವಶಕ್ಕೆ ಪಡೆಯಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment