Wednesday, 28 October 2026 — Kannadavahini
BREAKING NEWS
ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ
ಅಪರಾಧ

Bengaluru: ಮೊಬೈಲ್ ರಿಪೇರಿ ಮಾಡಿಸಿಕೊಡ ಕೇಳಿದ ಮಗನನ್ನೇ ಕೊಂದ ತಂದೆ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 2 ವೀಕ್ಷಣೆಗಳು
crime
crime

ಮೊಬೈಲ್ ರಿಪೇರಿ ಮಾಡಿಸಿಕೊಂಡು ಎಂದು ಕೇಳಿದ್ದಕ್ಕೆ ಹೆತ್ತ ಮಗನನ್ನೇ ತಂದೆ ಕೊಲೆ ಮಾಡಿದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಂದೆ ರವಿ ಕುಮಾರ್ ೧೪ ವರ್ಷದ ಮಗ ತೇಜಸ್ ನನ್ನು ಕೊಂದಿದ್ದಾರೆ.

ಸರಿಯಾಗಿ ಕೆಲಸ ಮಾಡುತ್ತಿಲ್ಲ ಮೊಬೈಲ್ ರಿಪೇರಿ ಮಾಡಿಸಿಕೊಂಡು ಎಂದು ತೇಜಸ್ ತಂದೆಯ ಬಳಿ ಕೇಳಿದ್ದಾನೆ. ಈ ವಿಷಯದ ಮೇಲೆ ತಂದೆ ಮತ್ತು ಮಗನ ನಡುವೆ ಜಗಳ ನಡೆದಿದ್ದು ಮಗನನ್ನೇ ತಂದೆ ಹೊಡೆದು ಕೊಂದಿದ್ದಾನೆ.

ಕುಮಾರಸ್ವಾಮಿ ಲೇಔಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.  ರವಿಕುಮಾರ್ ನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8391 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment