Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ಮನರಂಜನೆ

ಸಂಗೀತ ಮಾಂತ್ರಿಕ ಎಆರ್ ರೆಹಮಾನ್ ದಾಂಪತ್ಯದಲ್ಲಿ ಬಿರುಕು: ವಿಚ್ಛೇದನ ಘೋಷಿಸಿದ ಪತ್ನಿ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 2 ವೀಕ್ಷಣೆಗಳು
AR Rahman
AR Rahman

ಖ್ಯಾತ ಸಂಗೀತ ನಿರ್ದೇಶಕ ಎಆರ್ ರೆಹಮಾನ್ ದಾಂಪತ್ಯಕ್ಕೆ ಬಿರುಕು ಉಂಟಾಗಿದ್ದು, ವಿಚ್ಛೇದನ ಸುದ್ದಿಯನ್ನು ಪತ್ನಿ ಸೈರಾ ಪತಿಯಿಂದ ದೂರ ಆಗುತ್ತಿರುವ ವಿಷಯವನ್ನು ಘೋಷಿಸಿದ್ದಾರೆ.

ಸೈರಾ ಪರ ವಕೀಲ ಮಂಗಳವಾರ ಅಧಿಕೃತವಾಗಿ ಈ ವಿಷಯ ಬಹಿರಂಗಪಡಿಸಿದ್ದು, ದಾಂಪತ್ಯ ಒತ್ತಡಗಳನ್ನು ತಡೆಯಲು ಆಗದ ಕಾರಣ ವಿಚ್ಛೇದನಕ್ಕೆ ಮುಂದಾಗುತ್ತಿದ್ದು, ಇದು ಜೀವನದ ಅತ್ಯಂತ ಕಠಿಣ ನಿರ್ಧಾರವಾಗಿದ್ದು, ಭಾವಾನಾತ್ಮಕವಾಗಿದೆ ಎಂದು ತಿಳಿಸಿದರು.

ವಿಚ್ಛೇದನ ಘೋಷಣೆ ಕಠಿಣವಾಗಿದ್ದು, ಈ ವಿಷಯದಲ್ಲಿ ಕುಟುಂಬದ ಖಾಸಗಿತನಕ್ಕೆ ಅವಕಾಶ ನೀಡಿ ಎಂದು ಸೈರಾ ಮನವಿ ಮಾಡಿದ್ದಾರೆ. ಆದರೆ ಈ ಎಆರ್ ರೆಹಮಾನ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಎಆರ್ ರೆಹಮಾನ್ ಮತ್ತು ಸೈರಾ 1995ರಲ್ಲಿ ದಾಂಪತ್ಯಕ್ಕೆ ಕಾಲಿಟ್ಟಿದ್ದು, ಖಾತಿಜಾ, ರಹೀಮಾ ಮತ್ತು ಅಮೀನ್ ಹೆಸರಿನ ಮೂವರು ಮಕ್ಕಳಿದ್ದಾರೆ.

ಭಾರತೀಯ ಚಿತ್ರರಂಗದ ಅತ್ಯಂತ ಬೇಡಿಕೆಯ ಸಂಗೀತ ನಿರ್ದೇಶಕರಾಗಿರುವ ರೆಹಮಾನ್ ಇತ್ತೀಚೆಗೆ ರಾಯನ್ ಚಿತ್ರದಲ್ಲಿ ನೀಡಿದ್ದ ಹಾಡು ಸೂಪರ್ ಹಿಟ್ ಆಗಿದ್ದು, ಮುಂಬರುವ ಚಾವಾ, ಥಗ್ ಆಫ್ ಲೈಫ್, ಗಾಂಧಿ ಟಾಸ್ಕ್ ಮುಂತಾದ ಚಿತ್ರಗಳಿಗೆ ಸಂಗೀತ ನೀಡಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment