Wednesday, 28 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ಕಾನೂನು

ಶಿಲ್ಪಾ ಶೆಟ್ಟಿಗೆ ಬಿಗ್ ರಿಲೀಫ್: `ಜಾತಿ ನಿಂದನೆ’ ಪ್ರಕರಣ ವಜಾಗೊಳಿಸಿದ ಕೋರ್ಟ್!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 3 ವೀಕ್ಷಣೆಗಳು
shilpa shetty
shilpa shetty

ಬಾಲಿವುಡ್ ನಟಿ ಶಿಲ್ಪಾ ವಿರುದ್ಧದ `ಜಾತಿವಾದಿ ಜಗತ್ತು’ ಹೇಳಿಕೆ ವಿರುದ್ಧದ ಪ್ರಕರಣವನ್ನು ರಾಜಸ್ಥಾನ್ ಹೈಕೋರ್ಟ್ ವಜಾಗೊಳಿಸಿದೆ.

2013ರ ಟಿವಿ ಕಾರ್ಯಕ್ರಮದಲ್ಲಿ ನಟ ಸಲ್ಮಾನ್ ಖಾನ್ ಕೂಡ ಹಾಜರಿದ್ದ ಕಾರ್ಯಕ್ರಮದಲ್ಲಿ ಶಿಲ್ಪಾ ಶೆಟ್ಟಿ ಜಾತಿವಾದಿ ಜಗತ್ತು ಇದು ಎಂದು ನೀಡಿದ್ದ ಹೇಳಿಕೆ ವಿರುದ್ಧ ದೂರು ದಾಖಲಾಗಿತ್ತು.

ಡಿಸೆಂಬರ್ 2017ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿರೋಧಿ ಕಾಯ್ದೆಯಡಿ ವಾಲ್ಮೀಕಿ ಸಮುದಾಯ ದೂರು ನೀಡಿತ್ತು. ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ಶಿಲ್ಪಾ ಶೆಟ್ಟಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಟಿವಿಯಲ್ಲಿ ಪ್ರಸಾರವಾದ ಕಾರ್ಯಕ್ರಮ ಆಧರಿಸಿ ದೂರು ನೀಡಲಾಗಿದ್ದು, ಯಾವುದೂ ಸಾಕ್ಷ್ಯಗಳಿಲ್ಲ. ಯಾವುದೇ ಉದ್ದೇಶಗಳಿಲ್ಲದೇ ನೀಡಿದ ಹೇಳಿಕೆ ಇದಾಗಿದ್ದು, ಯಾರ ಮೇಲೂ ಉದ್ದೇಶಪೂರ್ವಕ ಹೇಳಿಕೆ ಅಲ್ಲ. ಅಲ್ಲದೇ ವಾಲ್ಮೀಕಿ ಸಮುದಾಯವನ್ನು ನಿಂದಿಲ್ಲ ಎಂದು ಕೋರ್ಟ್ ಪ್ರಕರಣವನ್ನು ರದ್ದುಗೊಳಿಸಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment