Home ಜಿಲ್ಲಾ ಸುದ್ದಿ ballery ಬಾಣಂತಿಯರ ಸಾವು ಪ್ರಕರಣ: ತನಿಖಾ ವರದಿಗೆ ಸಚಿವ ಜಮೀರ್ ಅಹಮದ್ ಸೂಚನೆ

ballery ಬಾಣಂತಿಯರ ಸಾವು ಪ್ರಕರಣ: ತನಿಖಾ ವರದಿಗೆ ಸಚಿವ ಜಮೀರ್ ಅಹಮದ್ ಸೂಚನೆ

ಬಳ್ಳಾರಿಯ ವಿಮ್ಸ್ ನಲ್ಲಿ ಕೂಡ್ಲಿಗಿ ಮೂಲದ ಬಾಣಂತಿ ಸಾವು ಪ್ರಕರಣ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

by Editor
0 comments
kannadavahini zameer khan

ಬಳ್ಳಾರಿಯ ವಿಮ್ಸ್ ನಲ್ಲಿ ಕೂಡ್ಲಿಗಿ ಮೂಲದ ಬಾಣಂತಿ ಸಾವು ಪ್ರಕರಣ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರ ಅವರ ಬಳಿ ಮಾಹಿತಿ ಪಡೆದ ಸಚಿವ ಜುಮೀರ್ ಖಾನ್ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಮುನ್ನಚ್ಚರಿಕೆ ವಹಿಸುವಂತೆ ನಿರ್ದೇಶನ ನೀಡಿದರು.

ಜಿಲ್ಲಾ ಆಸ್ಪತ್ರೆ ಯಲ್ಲಿ ಈ ಹಿಂದೆ ಸಂಭವಿಸಿದ್ದ ನಾಲ್ವರು ಬಾಣಂತಿಯರ ಸಾವು ಪ್ರಕರಣಕ್ಕೂ ಈ ಘಟನೆಗೆ ಸಂಬಂಧ ಇಲ್ಲ. ಕೂಡ್ಲಿಗಿ ಗುಡೇಕೋಟೆ ಪ್ರಾಥಮಿಕ ಅರೋಗ್ಯ ಕೇಂದ್ರ ದಿಂದ ಮಹಾಲಕ್ಷ್ಮಿ ಎಂಬುವರು ವಿಮ್ಸ್ ಗೆ ಇದೇ 24  ರಂದು ದಾಖಲಾಗಿ 26 ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾರೆ.

ಈ ಬಗ್ಗೆ ಅರೋಗ್ಯ ಅಧಿಕಾರಿಗಳಿಂದ ವರದಿ ಪಡೆಯಲಾಗಿದೆ. ಮುಂದೆ ಇಂತಹ ಘಟನೆ ನಡೆಯದಂತೆ ಮುನ್ನಚ್ಚರಿಕೆ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಸಚಿವರಿಗೆ ತಿಳಿಸಿದರು.

banner

ಬಾಣಂತಿರ ಸರಣಿ ಸಾವು ಪ್ರಕರಣಗಳು ಬೆಳಕಿಗೆ ಬಂದಿದ್ದರೂ ಸಚಿವ ಜಮೀರ್ ಖಾನ್ ಭೇಟಿ ನೀಡಿಲ್ಲ ಎಂಬ ಆರೋಪಗಳು ಕೇಳಿ ಬಂದಿದ್ದವು. ಅಲ್ಲದೇ ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ತೊಡಗಿಸಿಕೊಂಡಿದ್ದು, ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂಬ ಆರೋಪಗಳು ಕೇಳಿ ಬಂದಿದ್ದವು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ರಾಜ್ಯ ಸಚಿವ ಸಂಪುಟ ಸರ್ಜರಿ: ಮಧು ಬಂಗಾರಪ್ಪಗೆ ಕೊಕ್, ಹರಿಪ್ರಸಾದ್, ಬೇಳೂರು ಗೋಪಾಲಕೃಷ್ಣ ಇಬ್ಬರಲ್ಲಿ ಯಾರಿಗೆ ಸ್ಥಾನ? ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ: ಹೊಸ ವರ್ಷದಿಂದ 3 ನಿಮಿಷಕ್ಕೊಂದು ರೈಲು ಸಂಚಾರ! ಅಬಕಾರಿ ಹಗರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಶೇ.50 ರಿಯಾಯಿತಿ: ಆರ್.ಅಶೋಕ ಗಂಭೀರ ಆರೋಪ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಕೌಶಲ್ಯಾಭಿವೃದ್ಧಿ ತರಬೇತಿ, ಉದ್ಯೋಗ ಅವಕಾಶ ಬಾಯಿ ಮುಚ್ಕೊಂಡು ಇಲ್ಲದಿದ್ದರೆ ಎಲ್ಲ ಬಿಚ್ಚಿಡ್ತೀನಿ: ಸದಾನಂದ ಗೌಡರಿಗೆ ಯತ್ನಾಳ್ ಆವಾಜ್ ಉದ್ಯಮಿ ಪ್ರತ್ಯಕ್ಷ್ ಕೈ ಹಿಡಿದ ಕಿರುತೆರೆ ನಟಿ ಚಂದನಾ ಅನಂತಕೃಷ್ಣ! RCB ಆರ್ ಸಿಬಿಯಿಂದ ಹಿಂದಿ ಎಕ್ಸ್ ಖಾತೆ ಆರಂಭ: ಕನ್ನಡಿಗರ ಕೆಂಗಣ್ಣು ಜಲಾಂತರ್ಗಾಮಿಯಿಂದ ಪರಮಾಣು ಸಾಮರ್ಥ್ಯದ ಖಂಡಾಂತರ ಕ್ಷಿಪಣಿ ಯಶಸ್ವಿ ಪರೀಕ್ಷೆ: ಭಾರತ ಹೊಸ ಮೈಲುಗಲ್ಲು! Benagluru ಬೆಂಗಳೂರಿನ ಸ್ಫೋಟದ ರೂವಾರಿ ಲಷ್ಕರೆ ಉಗ್ರ ಭಾರತಕ್ಕೆ ಹಸ್ತಾಂತರ! ಬೆಂಗಳೂರಿನ ಮೆಕಾಥ್ಲಾನ್ 2024 ಗ್ರ್ಯಾಂಡ್ ಫಿನಾಲೆಯಲ್ಲಿ ಗಮನ ಸೆಳೆದ ಭವಿಷ್ಯದ ಹೊಸತನದ ಹರಿಕಾರರು