Friday, 30 October 2026 — Kannadavahini
BREAKING NEWS
ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ತಾಜಾ ಸುದ್ದಿ

ಸಿದ್ದರಾಮಯ್ಯಗೆ ಫ್ರೀ ಟಿಕೆಟ್ ಹಾರ ಅರ್ಪಿಸಿದ ಕಾಲೇಜು ವಿದ್ಯಾರ್ಥಿನಿ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 6 ವೀಕ್ಷಣೆಗಳು

ಅರಸೀಕೆರೆಯ ಮೊದಲ ವರ್ಷದ ಕಾನೂನು ವಿದ್ಯಾರ್ಥಿನಿಯೊಬ್ಬರು ತಾವು ಉಚಿತವಾಗಿ ಪ್ರಯಾಣಿಸಿದ ಫ್ರೀ ಬಸ್ ಟಿಕೆಟ್ ಗಳಿಂದ ಮಾಡಿದ್ದ ಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಾಕಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೇಯಸ್ ಪರ ಪ್ರಚಾರಕ್ಕೆ ಆಗಮಿಸಿದ ಸಂದರ್ಭದಲ್ಲಿ ವಿದ್ಯಾರ್ಥಿನಿ ಎಂ.ಎ.ಜಯಶ್ರೀ ಅವರು ಫ್ರೀ ಟಿಕೆಟ್ ಹಾರವನ್ನು ಅರ್ಪಿಸಿದರು.

ಮುಖ್ಯಮಂತ್ರಿಗಳಿಗೆ ಹಾರ ಅರ್ಪಿಸುತ್ತಾ ಜಯಶ್ರೀ ಅವರು, “ನೀವು ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಸರ್ಕಾರ ಕೊಟ್ಟ ಉಚಿತ ಪ್ರಯಾಣದ ಫಲವಾಗಿ ನಾನು ಕಾನೂನು ವಿದ್ಯಾಭ್ಯಾಸವನ್ನು ನಿರಾತಂಕವಾಗಿ ಮಾಡಲು ಸಾಧ್ಯವಾಗಿದೆ

ಹೀಗಾಗಿ ಎಲ್ಲಾ ಫ್ರೀ ಟಿಕೆಟ್ ಗಳನ್ನು ಜೋಡಿಸಿಟ್ಟುಕೊಂಡು ಹಾರ ಮಾಡಿದ್ದೆ. ನಿಮಗೆ ಅರ್ಪಿಸುವುದಕ್ಕೆ ತಿಂಗಳುಗಳಿಂದ ಅವಕಾಶಕ್ಕಾಗಿ ಕಾಯುತ್ತಿದ್ದೆ. ಇವತ್ತು ಅರಸೀಕೆರೆಗೆ ಬರ್ತಾ ಇದ್ದೀರಿ ಅಂತ ಗೊತ್ತಾಯ್ತು. ಒಂದೇ ಉಸಿರಲ್ಲಿ ಹಾರ ಹಿಡ್ಕೊಂಡು ಓಡಿ ಬಂದಿದ್ದೇನೆ” ಎನ್ನುತ್ತಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯತೆ ಅರ್ಪಿಸಿ ಆಶೀರ್ವಾದ ಪಡೆದಕೊಂಡರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8395 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment