Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ತಾಜಾ ಸುದ್ದಿ

ಟಿಡಿಪಿ ಅಭ್ಯರ್ಥಿ ಆಸ್ತಿ 5785 ಕೋಟಿ ರೂ.: ದೇಶದಲ್ಲೇ ಶ್ರೀಮಂತ ಲೋಕಸಭಾ ಅಭ್ಯರ್ಥಿ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 2 ವೀಕ್ಷಣೆಗಳು

ಆಂಧ್ರಪ್ರದೇಶದ ತೆಲುಗು ದೇಶಂ ಪಕ್ಷದ ಗುಂಟೂರು ಕ್ಷೇತ್ರದ ಅಭ್ಯರ್ಥಿ ಪೆಮ್ಮಾ ಸಾನಿ ಚಂದ್ರಶೇಖರ್ 2024ರ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲೇ ಅತ್ಯಂತ ಶ್ರೀಮಂತ ಅಭ್ಯರ್ಥಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ವೃತ್ತಿಯಲ್ಲಿ ವೈದ್ಯನಾಗಿರುವ ಪೆಮ್ಮಾ ಸಾನಿ ಚಂದ್ರೇಖರ್ ಹಲವಾರು ಉದ್ಯಮಗಳನ್ನು ಹೊಂದಿದ್ದು, ಅಧಿಕೃತವಾಗಿ ಘೋಷಣೆ ಮಾಡಿಕೊಂಡಿರುವ ಆಸ್ತಿಯ ಮೊತ್ತವೇ 5785.28 ಕೋಟಿ ರೂ. ಆಗಿದೆ.

ಪೆಮ್ಮಾ ಸಾನಿ ಚಂದ್ರಶೇಖರ್ 2022-23ರಲ್ಲಿ 3,68,840 ಲಕ್ಷ ರೂ. ಆದಾಯ ಘೋಷಿಸಿಕೊಂಡಿದ್ದರು. ಪತ್ನಿ ಕೊನೆರೂ ಶ್ರೀರತ್ನ ಅವರ ಆದಾಯ 1,47,680 ಲಕ್ಷ ರೂ. ಆಗಿತ್ತು.

ಚಂದ್ರಶೇಖರ್ ಅವರ ಚರಾಸ್ತಿ ಮೌಲ್ಯ ನಿಶ್ಚಿತ ಠೇವಣಿ ಸೇರಿದಂತೆ ಹಲವು ಹೂಡಿಕೆ ಸೇರಿದಂತೆ 2316 ಕೋಟಿ ರೂ. ಆಗಿದೆ. ಪತ್ನಿ ಕೊನೆರೂ ಶ್ರೀರತ್ನ ಅವರ ಆಸ್ತಿ 2289 ಕೋಟಿ ರೂ. ಆಗಿದೆ.

ಇಬ್ಬರ ಸ್ಥಿರಾಸ್ತಿ ಮೌಲ್ಯ 72 ಕೋಟಿ ರೂ. ಆಗಿದೆ. ಇದರಲ್ಲಿ ಚಂದ್ರಶೇಖರ್ ಅವರ ಪಾಲು 34 ಕೋಟಿ ರೂ. ಆಗಿದೆ. ಇಬ್ಬರ ಹೆಸರಲ್ಲೂ 519 ಕೋಟಿ ರೂ. ಆಸ್ತಿ ಜಂಟಿ ಒಡೆತನದಲ್ಲಿದೆ. ದಂಪತಿಗಳು ಜಗತ್ತಿನಾದ್ಯಂತ 101 ಕಂಪನಿಗಳಲ್ಲಿ ಷೇರು ಬಂಡವಾಳ ಹೊಂದಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment