Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಕ್ರೀಡೆ

2nd Test: ಆಸ್ಟ್ರೇಲಿಯಾಗೆ ಹೆಡ್ ಶತಕದ ಬಲ: ಭಾರತಕ್ಕೆ 157 ರನ್ ಹಿನ್ನಡೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 34 ವೀಕ್ಷಣೆಗಳು
travis head
travis head

ಮಧ್ಯಮ ಕ್ರಮಾಂಕದಲ್ಲಿ ಟ್ರಾವಿಡ್ ಹೆಡ್ ಸಿಡಿಸಿದ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡ ಉತ್ತಮ ಮೊತ್ತ ದಾಖಲಿಸಿದ್ದು, ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ 157 ರನ್ ಮುನ್ನಡೆ ಸಾಧಿಸುವ ಮೂಲಕ ಹಿಡಿತ ಸಾಧಿಸಿದೆ.

ಅಡಿಲೇಡ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ದಿನವಾದ ಶನಿವಾರ 1 ವಿಕೆಟ್ ಗೆ 86 ರನ್ ಗಳಿಂದ ಆಟ ಆರಂಭಿಸಿದ ಆಸ್ಟ್ರೇಲಿಯಾ ತಂಡದ ಚಹಾ ವಿರಾಮದ ಬೆನ್ನಲ್ಲೇ ಮೊದಲ ಇನಿಂಗ್ಸ್ ನಲ್ಲಿ 87.3 ಓವರ್ ಗಳಲ್ಲಿ 337 ರನ್ ಗೆ ಪತನಗೊಂಡಿತು.

ಉತ್ತಮ ಆರಂಭ ಪಡೆದ ಆಸ್ಟ್ರೇಲಿಯಾ ತಂಡಕ್ಕೆ ಟ್ರಾವಿಸ್ ಹೆಡ್ ಮತ್ತು ಮಾರ್ಕ್ ಲಬುಶೇನ್ 65 ರನ್ ಜೊತೆಯಾಟದಿಂದ ತಂಡವನ್ನು ಆಧರಿಸಿದರು. ಲುಬುಶೇನ್ 126 ಎಸೆತಗಳಲ್ಲಿ 9 ಬೌಂಡರಿ ಸಹಾಯದಿಂದ 64 ರನ್ ಗಳಿಸಿ ಔಟಾದರು.

ಏಕದಿನ ಕ್ರಿಕೆಟ್ ಮಾದರಿಯಲ್ಲಿ ಬ್ಯಾಟ್ ಬೀಸಿದ ಟ್ರಾವಿಸ್ ಹೆಡ್ 141 ಎಸೆತಗಳಲ್ಲಿ 17 ಬೌಂಡರಿ ಮತ್ತು 4 ಸಿಕ್ಸರ್ ಸಹಾಯದಿಂದ 140 ರನ್ ಸಿಡಿಸಿದರು. ಅಲ್ಲದೇ 6ನೇ ವಿಕೆಟ್ ಗೆ ಅಲೆಕ್ಸ್ ಕ್ಯಾರಿ ಜೊತೆ 76 ರನ್ ಜೊತೆಯಾಟ ನಿಭಾಯಿಸಿದರು. ಇದರಲ್ಲಿ ಅಲೆಕ್ಸ್ ಗಳಿಸಿದ್ದು ಕೇವಲ 15 ರನ್ ಅಂದರೆ ಹೆಡ್ ಆರ್ಭಟ ಹೇಗಿತ್ತು ಎಂಬು ಊಹಿಸಬಹುದು.

ಭಾರತದ ಪರ ಜಸ್ ಪ್ರೀತ್ ಬುಮ್ರಾ ಮತ್ತು ಮೊಹಮದ್ ಸಿರಾಜ್ ತಲಾ 4 ವಿಕೆಟ್ ಉರುಳಿಸಿದರೆ, ಅಶ್ವಿನ್ ಮತ್ತು ನಿತೀಶ್ ರೆಡ್ಡಿ ತಲಾ 1 ವಿಕೆಟ್ ಪಡೆದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment