Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ತಾಜಾ ಸುದ್ದಿ

ಹಾವೇರಿಯಲ್ಲಿ ಭೀಕರ ಕಾರು ಅಪಘಾತ: ಬೆಂಗಳೂರಿನ ಒಂದೇ ಕುಟುಂಬದ ನಾಲ್ವರ ದುರ್ಮರಣ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 36 ವೀಕ್ಷಣೆಗಳು
havery car accident
havery car accident

ಹಾವೇರಿ: ಜಿಲ್ಲೆಯ ಶಿಗ್ಗಾಂವ ತಾಲ್ಲೂಕು ತಡಸ ತಿಮ್ಮಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಎದುರಿಗೆ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು, ಭೀಕರ ಅಪಘಾತ ಸಂಭವಿಸಿದ್ದು, ಬಾಲಕ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.

ಬೆಂಗಳೂರಿನ ಚಾಮರಾಜಪೇಟೆಯ ಚಂದ್ರಮ್ಮ (59), ಚಂದ್ರಮ್ಮನ ಪುತ್ರಿ ಹರಿಹರದ ಮೀನಾ (38), ಹರಿಹರದ ಮಹೇಶ್ ಕುಮಾರ್ ಸಿ (41) ಹಾಗೂ ಹರಿಹರದ ಧನವೀರ್( 11) ಮೃತಪಟ್ಟ ದುರ್ದೈವಿಗಳು.

ತಿಮ್ಮಾಪುರದ ಬಳಿ ಹಾವೇರಿ ಹಾಗೂ ಧಾರವಾಡ ಜಿಲ್ಲೆಯ ಗಡಿ ಭಾಗದಲ್ಲಿ ಬಿಳಿ ಬಣ್ಣದ ಮಹಿಂದ್ರಾ ಎಕ್ಸ್ ಯುವಿ 700 ಕಾರು ಹಾವೇರಿ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೊರಟಿತ್ತು.

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಹುಬ್ಬಳ್ಳಿಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕೆಂಪು ಬಣ್ಣದ ಟಾಟಾ ಆಸ್ಟ್ರೀಜ್ ಕಾರಿಗೆ ಡಿಕ್ಕಿ ಹೊಡೆದಿದೆ.

ಅವಘಡದಲ್ಲಿ 10 ವರ್ಷದ ಬಾಲಕ ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಮೃತಪಟ್ಟಿದ್ದಾರೆ. ಎಸ್ ಪಿ ಅಂಶುಕುಮಾರ ಹಾಗೂ ತಡಸ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲಿಸಿದ್ದಾರೆ. ತಡಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment