Home ಜಿಲ್ಲಾ ಸುದ್ದಿ ಕಂದಕಕ್ಕೆ ಕಾರು ಉರುಳಿ ತಂದೆ ಮಗ ಸೇರಿ ಮೂವರು ದುರ್ಮರಣ

ಕಂದಕಕ್ಕೆ ಕಾರು ಉರುಳಿ ತಂದೆ ಮಗ ಸೇರಿ ಮೂವರು ದುರ್ಮರಣ

ಕಂದಕಕ್ಕೆ ಕಾರು ಉರುಳಿ ಬಿದ್ದು ತಂದೆ-ಮಗ ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ  ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಭವಿಸಿದೆ.

by Editor
0 comments
car accident in puttur

ಕಂದಕಕ್ಕೆ ಕಾರು ಉರುಳಿ ಬಿದ್ದು ತಂದೆ-ಮಗ ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ  ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಭವಿಸಿದೆ.

ಪುತ್ತೂರು ತಾಲೂಕಿನ ಪರ್ಲಡ್ಕದಲ್ಲಿ ಸಂಭವಿಸಿದ ಅಪಘಾತದಲ್ಲಿ ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿಗಳಾದ ತಂದೆ ಮಗ ಅಣ್ಣು ನಾಯ್ಕ್, ರಮೇಶ್ ನಾಯ್ಕ್ ಮತ್ತು ಚಿದಾನಂದ, ಮೃತಪಟ್ಟಿದ್ದಾರೆ.

ಕಾರು ಸುಳ್ಯದಿಂದ ಪುತ್ತೂರಿನ ಪುಣಚಕ್ಕೆ ಆಗಮಿಸುತ್ತಿತ್ತು. ನಸುಕಿನ ಜಾವ 4:15ರ ಸುಮಾರಿಗೆ ನಿದ್ದೆ ಮಂಪರಿನಲ್ಲಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಬಿದ್ದಿದೆ. ಪುತ್ತೂರು ಸಂಚಾರಿ ಪೊಲೀಸರು‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
Dharwad ಶಿಕ್ಷಣ ಪ್ರೇಮಿ ಸಾವಮ್ಮ ಹೊಂಗಲ ಇನ್ನಿಲ್ಲ ಶಿವಲಿಂಗದ ಮೇಲೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮನೆ: ನೆಲಸಮಕ್ಕೆ ಅಖಿಲೇಶ್ ಆಗ್ರಹ ಮಲಯಾಳಂ ಕಿರುತೆರೆ ನಟ ಹೋಟೆಲ್ ನಲ್ಲಿ ಶವವಾಗಿ ಪತ್ತೆ! 200 ವಿಕೆಟ್ ಪಡೆದು ಇತಿಹಾಸ ಬರೆದ ಜಸ್ ಪ್ರೀತ್ ಬುಮ್ರಾ! Plane Crash ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ: 179 ಪ್ರಯಾಣಿಕರು ಸಾವು 2024ರ ಲೋಕಸಭಾ ಚುನಾವಣೆಯಲ್ಲಿ ಠೇವಣಿ ಕಳೆದುಕೊಂಡ 7190 ಅಭ್ಯರ್ಥಿಗಳು: ಚುನಾವಣಾ ಆಯೋಗ ವರದಿ ಧಾರವಾಡದಲ್ಲಿ ನಟೋರಿಯಸ್ ಚಡ್ಡಿಗ್ಯಾಂಗ್ ದರೋಡೆಕೋರ ಮೇಲೆ ಪೊಲೀಸರಿಂದ ಫೈರಿಂಗ್! ಖ್ಯಾತ ನಟಿಯ ಕಾರು ಹರಿದು ಕಾರ್ಮಿಕ ಸಾವು, ಹಲವರಿಗೆ ಗಾಯ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ದಿನ ರಾತ್ರಿ 1 ಗಂಟೆಯೊಳಗೆ ಪಬ್, ರೆಸ್ಟೋರೆಂಟ್ ಬಂದ್: ರೇವ್ ಪಾರ್ಟಿ ಮೇಲೆ ಪೊಲೀಸ್ ಕಣ... ಕಂದಕಕ್ಕೆ ಕಾರು ಉರುಳಿ ತಂದೆ ಮಗ ಸೇರಿ ಮೂವರು ದುರ್ಮರಣ