Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ತಾಜಾ ಸುದ್ದಿ

1 ಸಿಗರೇಟ್ ಸೇದಿದರೆ 20 ನಿಮಿಷ ಆಯಸ್ಸು ಕುಂಠಿತ: ಸಮೀಕ್ಷೆಯಲ್ಲಿ ಸ್ಫೋಟಕ ಮಾಹಿತಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 19 ವೀಕ್ಷಣೆಗಳು
smoking
smoking

ಒಂದು ಸಿಗರೇಟ್ ಸೇದುವುದರಿಂದ ಪುರುಷರ ಆಯಸ್ಸಿನಲ್ಲಿ ಸುಮಾರು 20 ನಿಮಿಷ ಕಡಿಮೆ ಆಗುತ್ತದೆ. ಮಹಿಳೆಯರಿಗೆ ಇನ್ನೂ ಹೆಚ್ಚು ಆಯಸ್ಸು ಕಡಿಮೆ ಆಗಲಿದೆ ಎಂಬ ಆಘಾತಕಾರಿ ವರದಿಯನ್ನು ಇತ್ತೀಚಿನ ಸಂಶೋಧನಾ ವರದಿ ಹೇಳಿದೆ.

ಈ ಹಿಂದಿನ ಸಂಶೋಧನೆಗಳಲ್ಲಿ ಸಿಗರೇಟು ಸೇದುವುದರಿಂದ ಸರಿಸುಮಾರು 11 ನಿಮಿಷಗಳಷ್ಟು ಆಯಸ್ಸು ಕಡಿಮೆ ಆಗುತ್ತದೆ ಎಂದು ಕಂಡು ಬಂದಿತ್ತು. ಆದರೆ ಜನಸಂಖ್ಯೆ ಆಧರಿಸಿ ನಡೆಸಿದ ಹೊಸ ಸಮೀಕ್ಷೆಯಲ್ಲಿ ಒಂದು ಸಿಗರೇಟು ಸೇದುವುದರಿಂದ ಪುರುಷರು ಸುಮಾರು 20 ನಿಮಿಷ ಆಯಸ್ಸು ಕುಸಿತ ಕಂಡು ಬಂದಿದ್ದರೆ, ಮಹಿಳೆಯರು 22 ನಿಮಿಷಗಳಷ್ಟೇ ಆಯಸ್ಸು ಕಳೆದುಕೊಳ್ಳಲಿದ್ದಾರೆ.

ಸಿಗರೇಟು ಸೇವನೆಯನ್ನು ತಕ್ಷಣ ಬಿಡಬೇಕು ಅಂದರೆ ಜನವರಿ 1 ಅತ್ಯಂತ ಸೂಕ್ತ ಸಮಯ ಎಂದು ಸಂಶೋಧನಾ ವರದಿ ಶಿಫಾರಸು ಮಡಿದೆ. 10 ಸಿಗರೇಟು ಸೇದಿದರೆ ಒಂದು ದಿನದ ಆಯಸ್ಸು ಕಡಿಮೆ ಆಗಲಿದೆ. ಇದರಿಂದ ಜನವರಿಯಲ್ಲಿ ಸಿಗರೇಟು ಸೇದುವುದು ಬಿಟ್ಟರೆ ಫೆಬ್ರವರಿ ಒಂದು ವಾರ ಹೆಚ್ಚು ಬಾಳಿದಂತೆ ಆಗುತ್ತದೆ ಎಂದು ವರದಿ ಹೇಳಿದೆ.

ಸಿಗರೇಟು ಮತ್ತು ಮದ್ಯವನ್ನು ಎಷ್ಟು ಬೇಗ ತ್ಯಜಿಸುತ್ತಿರೋ ಅಷ್ಟು ಹೆಚ್ಚು ಬಾಳುತ್ತೀರಿ. ನೀವು ಕುಡಿತ ಮತ್ತು ಮದ್ಯ ಬಿಟ್ಟ ಕೂಡಲೇ ನಿಮ್ಮ ಆರೋಗ್ಯದಲ್ಲಿ ಸುಧಾರಣೆಗಳು ಕಂಡು ಬರುತ್ತವೆ. ಕುಡಿತ ಮತ್ತು ಮದ್ಯ ತ್ಯಜಿಸಿದರೆ 60 ವರ್ಷ ಬಾಳುವ ವ್ಯಕ್ತಿ 70 ವರ್ಷದವರೆಗೆ ಬದುಕಬಹುದು ಎಂದು ಯುಸಿಎಲ್ ಆಲ್ಕೋಹಾಲ್ ಅಂಡ್ ಟೊಬ್ಯಾಕೊ ಸಂಶೋಧನಾ ಗುಂಪಿನ ಪ್ರಿನ್ಸಿಪಾಲ್ ಡಾ.ಸಾರಾ ಜಾಕ್ಸನ್ ಹೇಳಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment