Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ತಾಜಾ ಸುದ್ದಿ

ಕಬ್ಬಿಣದ ಹಲಗೆ ರಸ್ತೆ ಮೇಲೆ ಬಿದ್ದು, 50 ವಾಹನಗಳ ಟಯರ್ ಪಂಚರ್!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 3 ವೀಕ್ಷಣೆಗಳು
traffic jam
traffic jam

ರಸ್ತೆ ಮೇಲೆ ಕಬ್ಬಿಣದ ಹಲಗೆ ಬಿದ್ದಿದ್ದರಿಂದ ಹೊಸ ವರ್ಷದ ಸಂಭ್ರಮಾಚರಣೆಗೆ ತೆರಳುತ್ತಿದ್ದ 50ಕ್ಕೂ ಹೆಚ್ಚು ವಾಹನಗಳ ಟಯರ್ ಪಂಚರ್ ಆದ ಘಟನೆ ಮುಂಬೈ-ನಾಗ್ಪುರ ರಸ್ತೆಯಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದೆ.

ವಹಸೀಮ್ ಜಿಲ್ಲೆಯ ಮಲೆಗಾಂವ್ ಮತ್ತು ವನೋಜಾ ಟೋಲ್ ಬಳಿ ಈ ಘಟನೆ ಸಂಭವಿಸಿದ್ದು, ಬಹುತೇಕ ಕಾರು ಹಾಗೂ ಟ್ರಕ್ ಗಳ ಟಯರ್ ಗಳು ಪಂಚರ್ ಆಗಿವೆ.

50ಕ್ಕೂ ಹೆಚ್ಚು ವಾಹನಗಳು ಪಂಚರ್ ಆಗಿ ರಸ್ತೆ ಬದಿ ನಿಂತಿದ್ದರಿಂದ ವಾಹನ ದಟ್ಟಣೆ ಉಂಟಾಗಿದೆ. ಟಯರ್ ಪಂಚರ್ ಸರಿಪಡಿಸಿಕೊಳ್ಳಲು ಪರದಾಡಿದ ಸವಾರರು ರಾತ್ರಿಯೀಡಿ ಚಳಿಯಲ್ಲಿ ರಸ್ತೆ ಬದಿ ಕಾಯುವಂತಾಗಿತ್ತು.

701 ಕಿ.ಮೀ. ಉದ್ದದ ದೀರ್ಘ ಎಕ್ಸ್ ಪ್ರೆಸ್ ನಲ್ಲಿ ಈ ದುರ್ಘಟನೆ ನಡೆದಿರುವುದು ಎಕ್ಸ್ ಪ್ರೆಸ್ ರಸ್ತೆ ಗಳ ಮೇಲೆ ವಾಹ ನ ಸಂಚಾರದ ಸುರಕ್ಷತೆ ಬಗ್ಗೆ ಚರ್ಚೆಗಳು ಉಂಟಾಗಿವೆ. ಇತ್ತೀಚೆಗಷ್ೇ ಈ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ಮೃತಪಟ್ಟಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment