Home ದೇಶ 700 ಅಡಿ ಬೋರ್ ವೆಲ್ ನಲ್ಲಿ ಸಿಲುಕಿದ್ದ ಬಾಲಕಿ 10 ದಿನಗಳ ನಂತರ ರಕ್ಷಣೆ!

700 ಅಡಿ ಬೋರ್ ವೆಲ್ ನಲ್ಲಿ ಸಿಲುಕಿದ್ದ ಬಾಲಕಿ 10 ದಿನಗಳ ನಂತರ ರಕ್ಷಣೆ!

ರಾಜಸ್ಥಾನದ ಕೊಟಪುಟಿಲ್ ನಲ್ಲಿ 700 ಅಡಿ ಆಳದ ಬೋರ್ ವೆಲ್ ನಲ್ಲಿ ಬಿದ್ದಿದ್ದ 3 ವರ್ಷದ ಬಾಲಕಿಯನ್ನು 10 ದಿನಗಳ ನಂತರ ರಕ್ಷಿಸಲಾಗಿದೆ.

by Editor
0 comments
borewell girl

ರಾಜಸ್ಥಾನದ ಕೊಟಪುಟಿಲ್ ನಲ್ಲಿ 700 ಅಡಿ ಆಳದ ಬೋರ್ ವೆಲ್ ನಲ್ಲಿ ಬಿದ್ದಿದ್ದ 3 ವರ್ಷದ ಬಾಲಕಿಯನ್ನು 10 ದಿನಗಳ ನಂತರ ರಕ್ಷಿಸಲಾಗಿದೆ.

ಸತತ 5 ಬಾರಿ ಪ್ರಯತ್ನಗಳು ವಿಫಲವಾದ ನಂತರ ಬಾಲಕಿ ಚೇತನಾಳನ್ನು ರಕ್ಷಿಸಲಾಗಿದ್ದು, ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ.

3 year child chetana

3 year child chetana

ಕೊಟಪುಟಿಲ್ ಜಿಲ್ಲೆಯ ಕಿರಾತ್ ಪುರ್ ಗ್ರಾಮದ ಬದಿಯಾಲಿ ಕಿ ದಾನಿ ಎಂಬಲ್ಲಿ ಈ ಘಟನೆ ನಡೆದಿದ್ದು, ರಕ್ಷಣಾ ಕಾರ್ಯಾಚರಣೆಗೆ ಮಳೆ ಕೂಡ ಅಡ್ಡಿಪಡಿಸಿತ್ತು.

ಬೋರ್ ವೆಲ್ ಆರಂಭದಲ್ಲಿ 8 ಅಡಿ ಸುತ್ತಳತೆ ಇತ್ತು. ಕೊನೆಯ ಹಂತದಲ್ಲಿ ಮಗುವಿಗೆ ಆಹಾರ, ಉಸಿರಾಟಕ್ಕೆ ಗಾಳಿ ಪೂರೈಸಲು ಕೂಡ ಕಷ್ಟವಾಗಿತ್ತು. ಇದರಿಂದ ಮಗು ಬದುಕುವುದು ಅನುಮಾನವಾಗಿತ್ತು. ಆದರೆ ನಂತರ ಭದ್ರತಾ ಸಿಬ್ಬಂದಿ 12 ಅಡಿಗೆ ವಿಸ್ತರಿಸಿತು. ಹಲವು ಪ್ರಯತ್ನಗಳ ನಂತರ ದೆಹಲಿ ಮತ್ತು ಜೈಪುರ ಮೆಟ್ರೋದವರನ್ನು ಕರೆಸಲಾಯಿತು.

banner

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
BREAKING ಸೇನಾ ವಾಹನ ಸ್ಫೋಟಿಸಿದ ನಕ್ಸಲರು: 9 ಸಿಆರ್ ಪಿಎಫ್ ಯೋಧರು ಹುತಾತ್ಮ 29ನೇ ಹುಟ್ಟುಹಬ್ಬ ಆಚರಿಸಿಕೊಂಡ ಐಐಎಂ ವಿದ್ಯಾರ್ಥಿ ಮಹಡಿಯಿಂದ ಬಿದ್ದು ಸಾವು ಎಚ್ ಎಂವಿ ವೈರಸ್ ನಿಂದ ಜೀವಕ್ಕೆ ಅಪಾಯವಿಲ್ಲ, ಆತಂಕ ಬೇಡ: ಸಚಿವ ದಿನೇಶ್ ಗುಂಡೂರಾವ್ ಕರ್ನಾಟಕದ 6 ನಕ್ಸಲರು ಶರಣಾಗತಿ? ಕಾರ್ಯಾಚರಣೆ ಸ್ಥಗಿತಕ್ಕೆ ರಾಜ್ಯ ಸರ್ಕಾರ ಆದೇಶ ಗುಜರಾತ್ ನಲ್ಲಿ ಎಚ್ ಎಂಪಿ ವಿ ವೈರಸ್ ಪತ್ತೆ: ಭಾರತಕ್ಕೆ 3ಕ್ಕೇರಿದ ಪ್ರಕರಣ ಅಪಾಯಕಾರಿ ವೈರಸ್ ಅಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು: ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ ಬೆಂಗಳೂರಿನಲ್ಲಿ 2 ಮಕ್ಕಳಲ್ಲಿ HMPV ವೈರಸ್ ಪತ್ತೆ: 3 ತಿಂಗಳ ಮಗು ಡಿಸ್ಚಾರ್ಜ್ ಸತತ 4ನೇ ಶತಕ ಸಿಡಿಸಿದ ಮಾಯಂಕ್: ಕರ್ನಾಟಕಕ್ಕೆ 9 ವಿಕೆಟ್ ಜಯ ಉದ್ಘಾಟನೆಗೆ ಸಜ್ಜಾದ ಕಣಿಗೆ ರಾಜ್ಯದ ವಿಶ್ವದ ಅತಿ ಎತ್ತರದ ರೈಲು!