41
ಜೆಡಿಎಸ್ ಮುಖಂಎ ವೆಂಕಟೇಶ್ ಅವರನ್ನು ದುರ್ಷರ್ಮಿಗಳು ಲಾಂಗ್ ಮಚ್ಚುಗಳಿಂದ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ತಮ್ಮನಾಯಕನಹಳ್ಳಿಯಲ್ಲಿ ಶುಕ್ರವಾರ ರಾತ್ರಿ ಎಲೆಕ್ಟ್ರಿಕ್ ಬೈಕ್ ನಲ್ಲಿ ಮನೆಗೆ ಹೋಗುತ್ತಿದ್ದಾಗ ಬೆಂಬತ್ತಿದ 6 ಜನರು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ.
ಜೆಡಿಎಸ್ ಮುಖಂಡನ ಹತ್ಯೆ ಬೆನ್ನಲ್ಲೇ ಸ್ಥಳೀಯ ಕಾರ್ಯಕರ್ತರು ಆಕ್ರೋಶ ಬ್ಯಕ್ತಪಡಿಸಿದ್ದು, ಟಯರ್ ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ.