Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ದೇಶ

ಕಾರು ರೇಸ್ ಅಭ್ಯಾಸದ ವೇಳೆ ಅಪಘಾತ: ನಟ ಅಜಿತ್ ಕುಮಾರ್ ಪಾರು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 39 ವೀಕ್ಷಣೆಗಳು
ajithkumar car racing
ajithkumar car racing

ಕಾರು ರೇಸ್ ಅಭ್ಯಾಸದ ವೇಳೆ ಸಂಭವಿಸಿದ ಅಪಘಾತದಲ್ಲಿ ತಮಿಳು ನಟ ಅಜಿತ್ ಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ದುಬೈ 24 ರೇಸ್ ಗಾಗಿ ಅಭ್ಯಾಸ ನಡೆಸುತ್ತಿದ್ದ ವೇಳೆ ಕಾರು ರೇಸ್ ನಲ್ಲಿ ಪಾಲ್ಗೊಂಡಿದ್ದ ಅಜಿತ್ ಕುಮಾರ್ ಅವರ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ.

ಕಾರು ಅಪಘಾತದಲ್ಲಿ ಅಜಿತ್ ಕುಮಾರ್ ಯಾವುದೇ ಗಾಯವಿಲ್ಲದೇ ಪವಾಡಸದೃಶವಾಗಿ ಪಾರಾಗಿದ್ದು, ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಅಜಿತ್ ಕುಮಾರ್ ರೇಸಿಂಗ್ ತಂಡ ಹೊಂದಿದ್ದು, ಈ ರೇಸ್ ನಲ್ಲಿ ಸ್ವತಃ ಅಜಿತ್ ಕುಮಾರ್ ಪೋರ್ಶೆ 992 ಕ್ಲಾಸ್ ಕಾರು ಚಲಾಯಿಸುತ್ತಿದ್ದರು.

ಅಜಿತ್ ಕುಮಾರ್ ಕಳೆದ ವರ್ಷ ಬಾರ್ಸಿಲೋನಾ ರೇಸ್ ನಲ್ಲಿ ಕೂಡ ಪಾಲ್ಗೊಂಡಿದ್ದರು. ಸಿನಿಮಾದ ನಟನೆಯ ಜೊತೆ ಅಜಿತ್ ಕುಮಾರ್ ರೇಸಿಂಗ್ ಕ್ರೇಜ್ ಕ್ರೇಜ್ ಹೊಂದಿದ್ದು,. ಕಾರು ಮತ್ತು ಬೈಕ್ ರೇಸ್ ಗಳಲ್ಲಿ ಪಾಲ್ಗೊಂಡಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment