Wednesday, 28 October 2026 — Kannadavahini
BREAKING NEWS
ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ
ದೇಶ

ತಿರುಪತಿಯಲ್ಲಿ ಲಡ್ಡು ಕೇಂದ್ರದಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 2 ವೀಕ್ಷಣೆಗಳು
tirupati laddu
tirupati laddu

ಕೆಲವು ದಿನಗಳ ಹಿಂದೆ ಕಾಲ್ತುಳಿತ ದುರಂತದ ಮಾಸುವ ಮುನ್ನವೇ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ಕೂದಲೆಳೆ ಅಂತರದಿಂದ ತಪ್ಪಿದೆ.

ಸೋಮವಾರ ಬೆಳಿಗ್ಗೆ ತಿರುಪತಿಯ 47ನೇ ಲಡ್ಡು ಕೌಂಟರ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಪ್ರಸಾದ ಸ್ವೀಕರಿಸಲು ಕೌಂಟರ್ ಬಳಿ ನಿಂತಿದ್ದ ಭಕ್ತರು ಆತಂಕದಿಂದ ದಿಕ್ಕಾಪಾಲಾಗಿ ಓಡಿ ಹೋಗಿದ್ದಾರೆ.

ಲಡ್ಡು ಕೌಂಟರ್ ನಲ್ಲಿ ಕಂಪ್ಯೂಟರ್ ಗೆ ಯುಪಿಎಸ್ ವ್ಯವಸ್ಥೆ ಅಳವಡಿಸಿದ್ದರಿಂದ ತಾಂತ್ರಿಕ ದೋಷದಿಂದ ಈ ಭಾಗದಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜನವರಿ ೮ರಂದು ಟೋಕನ್ ವಿತರಣೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 6 ಮಂದಿ ಮೃತಪಟ್ಟ ದರುಣ ಘಟನೆ ನಡೆದಿತ್ತು. ದುರ್ಘಟನೆ ಬೆನ್ನಲ್ಲೇ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಸೇರಿದಂತೆ ಸರ್ಕಾರದ ಪ್ರಮುಖರು ಭೇಟಿ ನೀಡಿ ಪರಿಶೀಲನೆ ನಡೆಸಿ ಯಾವುದೇ ಅನಾಹುತ ಆಗದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದರು.

 

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8391 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment