Wednesday, 18 November 2026 — Kannadavahini
BREAKING NEWS
ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ
ಕ್ರೀಡೆ

Bengaluru ಇಂಟರ್-ಸಿಟಿ ಪಂದ್ಯಾವಳಿಯಲ್ಲಿ ಮಿಂಚಿದ ಯುವ ಪ್ರತಿಭೆಗಳು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 21 ವೀಕ್ಷಣೆಗಳು

ಬೆಂಗಳೂರು: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ಆಯೋಜಿಸಿದ್ದ ಇಂಟರ್-ಸಿಟಿ ಪಂದ್ಯಾವಳಿ ಯಶಸ್ವಿಯಾಗಿ ನೆರವೇರಿದೆ.

ಬೆಂಗಳೂರಿನ ಹಲಸೂರಿನಲ್ಲಿರುವ ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನಲ್ಲಿ ನಡೆದ ಈ ಪಂದ್ಯಾವಳಿಯಲ್ಲಿ ಸೌತ್ ಯುನೈಟೆಡ್ ಫುಟ್‌ಬಾಲ್ ಅಕಾಡೆಮಿಯ ಬೆಂಗಳೂರು ಮತ್ತು ಪುಣೆಯ ಮಕ್ಕಳು ಪರಸ್ಪರ ಸ್ಪರ್ಧಿಸಿದ್ದಾರೆ.

ಈ ಇಂಟರ್ ಸಿಟಿ ಪಂದ್ಯಾವಳಿಯಲ್ಲಿ ಪುಣೆ ಮತ್ತು ಬೆಂಗಳೂರಿನಿಂದ ಸುಮಾರು 250 ಯುವ ಫುಟ್ಬಾಲ್ ಆಟಗಾರರು ಭಾಗವಹಿಸಿದ್ದರು. ಪುಣೆ ತಂಡಗಳು ಐದು ವಿಭಾಗಗಳಲ್ಲಿ ನಾಲ್ಕು ಪ್ರಶಸ್ತಿಗಳನ್ನು ಗೆದ್ದರೆ, ಬೆಂಗಳೂರು ತಂಡ ಒಂದು ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ಪುಣೆ ತಂಡ ಅಡರ್-9, ಅಡರ್-11, ಅಡರ್-13, ಮತ್ತು ಅಡರ್-15 ನಲ್ಲಿ ಪ್ರಶಸ್ತಿಗಳನ್ನು ಗೆದಿದ್ದು, ಅಂಡರ್-17 ನಲ್ಲಿ ಬೆಂಗಳೂರಿನ ಎಸ್‌ಯುಎಫ್‌ಸಿ ಪಿಲ್ಲರ್ಸ್ ಜಯ ಸಾಧಿಸಿದೆ. ಜೊತೆಗೆ ಪುಣೆ ತಂಡವು ಅತ್ಯುತ್ತಮ ಗೋಲ್ ಕೀಪರ್, ಉದಯೋನ್ಮುಖ ಆಟಗಾರ ಹಾಗು ಅತ್ಯುತ್ತಮ ೋಚ್ ಗಳಿಗೆ ವೈಯಕ್ತಿವಾಗಿ ನೀಡಿದ ಪ್ರಶಸ್ತಿಗಳನ್ನು ಕೂಡ ತಮ್ಮದಾಗಿಸಿಕೊಂಡಿದೆ.

ವೈಯಕ್ತಿಕ ಪ್ರಶಸ್ತಿಗಳ ಪಟ್ಟಿ:

ಅಂಡರ್-9
ಅತ್ಯುತ್ತಮ ಗೋಲ್ ಕೀಪರ್: ಅಗಸ್ತ್ಯ ಸುರೇಶ್ (ಬೆಂಗಳೂರು)
ಅತ್ಯುತ್ತಮ ಆಟಗಾರ: ಏಕಂ ಸಿಂಗ್ (ಪುಣೆ)
ಉದಯೋನ್ಮುಖ ಆಟಗಾರ: ಆಸ್ಟಿನ್ ಲೋರೀಗ್ಗಿಯೋ (ಬೆಂಗಳೂರು), ನೋರಾ ಗುಪ್ತ (ಪುಣೆ)
ಅತ್ಯುತ್ತಮ ಕೋಚ್: ರಿಯಾನ್ ಯಾದಗಿರಿ (ಪುಣೆ), ನವೀನ್ ಕುಮಾರ್ (ಬೆಂಗಳೂರು)

ಅಂಡರ್-11
ಅತ್ಯುತ್ತಮ ಗೋಲ್ ಕೀಪರ್: ಅರ್ಹತ್ವ ಡೋಂಗ್ರೆ (ಪುಣೆ)
ಅತ್ಯುತ್ತಮ ಆಟಗಾರ: ಅವ್ಯುಕ್ತ್ ನಂದಿ (ಪುಣೆ)
ಉದಯೋನ್ಮುಖ ಆಟಗಾರ: ಕಬೀರ್ ದೂತ್ (ಪುಣೆ), ಶನಯಾ (ಬೆಂಗಳೂರು)
ಅತ್ಯುತ್ತಮ ಕೋಚ್: ಪ್ರತಿಕ್ಷ ದೇವಾಂಗ್ (ಪುಣೆ), ಉಮಾಶಂಕರ್ (ಬೆಂಗಳೂರು)

ಅಂಡರ್-13
ಅತ್ಯುತ್ತಮ ಗೋಲ್ ಕೀಪರ್: ದಿಯಾನ್ ಗೋಯಲ್ (ಪುಣೆ)
ಅತ್ಯುತ್ತಮ ಆಟಗಾರ: ಜೆಡೆನ್ ಜೋಸೆಫ್ (ಬೆಂಗಳೂರು)
ಉದಯೋನ್ಮುಖ ಆಟಗಾರ: ಡೆಲಿಝ ಉನ್ವಾಲ (ಬೆಂಗಳೂರು)
ಅತ್ಯುತ್ತಮ ಕೋಚ್: ಪ್ರಬುದ್ಧ ಗೈಕ್ವಾಡ್ (ಪುಣೆ), ಅದಿತಿ ಪಿ ಜಾಧವ್ (ಬೆಂಗಳೂರು)

ಅಂಡರ್-15
ಅತ್ಯುತ್ತಮ ಗೋಲ್ ಕೀಪರ್: ಸಿದ್ದಾರ್ಥ್ ಗುಪ್ತ (ಬೆಂಗಳೂರು)
ಅತ್ಯುತ್ತಮ ಆಟಗಾರ: ಅರ್ಪಿತ್ ಮಿಶ್ರಾ (ಪುಣೆ)
ಅತ್ಯುತ್ತಮ ಕೋಚ್: ಸಿದ್ದಾರ್ಥ್ ಮಿಶ್ರಾ (ಬೆಂಗಳೂರು), ಮೊಹಸಿನ್ ಅಬ್ದುಲ್ಲಾ ತಂಬೋಲಿ (ಪುಣೆ)

ಅಂಡರ್-17
ಅತ್ಯುತ್ತಮ ಆಟಗಾರ: ಹರ್ಷಿತ್ ಎಸ್ ವಿ (ಬೆಂಗಳೂರು)

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8425 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment