Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!
ಕ್ರೀಡೆ

ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಪ್ರಕಟ: ಮರಳಿದ ಶಮಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 29 ವೀಕ್ಷಣೆಗಳು
rohit sharma

ಮಹತ್ವದ ಚಾಂಪಿಯನ್ಸ್ ಟ್ರೋಫಿಗೆ ರೋಹಿತ್ ಶರ್ಮ ಸಾರಥ್ಯದ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಮಧ್ಯಮ ವೇಗಿ ಮೊಹಮದ್ ಶಮಿ ತಂಡಕ್ಕೆ ಮರಳಿದ್ದಾರೆ.

ಮುಂಬೈನಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ನಾಯಕ ರೋಹಿತ್ ಶರ್ಮ ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ತಂಡವನ್ನು ಪ್ರಕಟಿಸಿದರು. ಆದರೆ ಕೋಚ್ ಗೌತಮ್ ಗಂಭೀರ್ ಅನುಪಸ್ಥಿತಿ ಹಲವು ಅನುಪಸ್ಥಿತಿ ಕಾಡಿತ್ತು.

ಫೆಬ್ರವರಿ 19ರಿಂದ ಆರಂಭಗೊಳ್ಳಲಿರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮ ಮುನ್ನಡೆಸಲಿದ್ದು, ಉಪನಾಯಕನಾಗಿ ಶುಭಮನ್ ಗಿಲ್ ಗೆ ಬಡ್ತಿ ನೀಡಲಾಗಿದೆ.

ಗಾಯದಿಂದ ಚೇತರಿಸಿಕೊಂಡರೂ ಆಸ್ಟ್ರೇಲಿಯಾ ಸರಣಿಯಿಂದ ಹೊರಗಿಡಲಾಗಿದ್ದ ಮಧ್ಯಮ ವೇಗಿ ಮೊಹಮದ್ ಶಮಿ ತಂಡಕ್ಕೆ ಮರಳಿದ್ದಾರೆ.

ಭಾರತ ತಂಡ

ರೋಹಿತ್ ಶರ್ಮ (ನಾಯಕ), ಶುಭಮನ್ ಗಿಲ್ (ಉಪನಾಯಕ), ಯಶಸ್ವಿ ಜೈಸ್ವಾ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ ಪ್ರೀತ್ ಬುಮ್ರಾ, ಮೊಹಮದ್ ಶಮಿ, ಅರ್ಷದೀಪ್ ಸಿಂಗ್.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8429 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment