Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ಕ್ರೀಡೆ

ಸದ್ದಿಲ್ಲದೇ ದಾಂಪತ್ಯಕ್ಕೆ ಕಾಲಿರಿಸಿದ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ: ಮೊದಲ ಫೋಟೊ ಬಿಡುಗಡೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 2 ವೀಕ್ಷಣೆಗಳು
neeraj chopra wedding
neeraj chopra wedding

ಒಲಿಂಪಿಕ್ಸ್ ನಲ್ಲಿ ಡಬಲ್ ಪದಕದ ಸಾಧನೆ ಮಾಡಿರುವ ಭಾರತದ ಜಾವೆಲಿನ್ ಸ್ಪರ್ಧಿ ನೀರಜ್ ಚೋಪ್ರಾ ಸದ್ದು ಗದ್ದಲವಿಲ್ಲದೇ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.

ನೀರಜ್ ಚೋಪ್ರಾ ಹಿಮಾನಿ ಅವರನ್ನು ಅದ್ಧೂರಿ ಕಾರ್ಯಕ್ರಮದಲ್ಲಿ ವರಿಸಿದ್ದು, ಭಾನುವಾರ ಸಾಮಾಜಿಕ ಜಾಲತಾಣದಲ್ಲಿ ಮದುವೆ ಫೋಟೊ ಬಿಡುಗಡೆ ಮಾಡಿದ್ದಾರೆ.

neeraj chopra marriage
neeraj chopra marriage

ಜೀವನದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ಅಭಿನಂದಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ನೀರಜ್ ಚೋಪ್ರಾ ಪೋಸ್ಟ್ ನಲ್ಲಿ ಧನ್ಯವಾದ ತಿಳಿಸಿದ್ದಾರೆ. ಆದರೆ ಮದುವೆ ವಿವರಗಳನ್ನು ನೀರಜ್ ಚೋಪ್ರಾ ಗೌಪ್ವಾಗಿ ಇರಿಸಿದ್ದು, ಮದುವೆ ಆದ ಪತ್ನಿಯ ವಿವರಗಳನ್ನು ಬಹಿರಂಗಪಡಿಸಿಲ್ಲ.

ನೀರಜ್ ಚೋಪ್ರಾ ಒಲಿಂಪಿಕ್ಸ್ ನ ಟ್ರ್ಯಾಕ್ ಅಂಡ್ ಫೀಲ್ಡ್ ವಿಭಾಗದಲ್ಲಿ ಎರಡು ಪದಕ ಗೆದ್ದ ಮೊದಲ ಅಥ್ಲೀಟ್ ಆಗಿದ್ದಾರೆ. ಚಿನ್ನದ ಪದಕ ಗೆದ್ದ ಮೊದಲಿಗ ಎಂಬ ಗೌರವಕ್ಕೂ ಪಾತ್ರರಾಗಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment