Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ದೇಶ

ಒಡಿಶಾ- ಛತ್ತೀಸಗಢ ಗಡಿಯಲ್ಲಿ 12 ನಕ್ಸಲರ ಎನ್ ಕೌಂಟರ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 2 ವೀಕ್ಷಣೆಗಳು
naxal
naxal

ಒಡಿಶಾ ಮತ್ತು ಛತ್ತೀಸಗಢ ಗಡಿಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾಗ ನಕ್ಸಲರ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 12 ನಕ್ಸಲರು ಮೃತಪಟ್ಟಿದ್ದಾರೆ.

ಒಡಿಶಾದ ನುಪಾಡ ಜಿಲ್ಲೆ ಮತ್ತು ಛತ್ತೀಸಗಢದ ಗರಿಯಾಬಂದ್ ಜಿಲ್ಲೆಯ ನಡುವೆ ಮಂಗಳವಾರ ಮುಂಜಾನೆ ನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲರನ್ನು ಹತ್ಯೆ ಮಾಡಲಾಗಿದೆ.

ಎರಡು ದಿನಗಳ ಹಿಂದೆಯಷ್ಟೇ ಇಬ್ಬರು ಮಹಿಳಾ ನಕಲ್ಸರು ಶರಣಾದ ಬೆನ್ನಲ್ಲೇ ಸಿಆರ್ ಪಿಎಫ್ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಕ್ಸಲರ ಜಾಡು ಪತ್ತೆಹಚ್ಚಿದ್ದಾರೆ ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ.

ನಕ್ಸಲರು ದಟ್ಟ ಅರಣ್ಯದಲ್ಲಿ ಅಡಗಿದ್ದಾರೆ ಎಂಬ ಗುಪ್ತಚರ ಮಾಹಿತಿ ಹಾಗೂ ಸ್ಥಳೀಯ ಮಾಹಿತಿಗಳನ್ನು ಆಧರಿಸಿ ಕಾರ್ಯಾಚರಣೆ ನಡೆಸಲಾಗಿದ್ದು, 12 ಮಂದಿ ನಕ್ಸಲರು ಹತ್ಯೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಈ ಸಂಖ್ಯೆ ಇ್ನೂ ಹೆ್ಚಾಗುವ ಸಾಧ್ಯತೆ ಇದೆ. ಅಲ್ಲದೇ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment