Thursday, 19 November 2026 — Kannadavahini
BREAKING NEWS
ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್
ರಾಜಕೀಯ

ರಾಮಭಕ್ತ ಗಾಂಧೀಜಿ ನಿಜವಾದ ಹಿಂದೂ: ಸಿಎಂ ಸಿದ್ದರಾಮಯ್ಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 32 ವೀಕ್ಷಣೆಗಳು
gandhi statue
gandhi statue

ಬೆಳಗಾವಿ: ರಾಮ ಭಕ್ತರಾಗಿ ಅತ್ಯುತ್ತಮ‌ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು BJP ಪರಿವಾರದ ಗೋಡ್ಸೆ ಹತ್ಯೆ ಮಾಡಿದ. ನಾವು ಮಹಾತ್ಮಗಾಂಧಿ ಅವರ ಹಿಂದೂತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು ಪಾಲಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಸುವರ್ಣಸೌಧದಲ್ಲಿ ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದ ಅವರು, ಗಾಂಧಿಯವರು ಹಿಂದೂತ್ವದ ದ್ವೇಷಿಯಾಗಿರುವ, ಗಾಂಧಿ ತತ್ವದ ವಿರೋಧಿಯಾಗಿರುವ ಬಿಜೆಪಿ ಪರಿವಾರ ಸಂವಿಧಾನ ವಿರೋಧಿ-ಅಂಬೇಡ್ಕರ್ ದ್ವೇಷಿಯೂ ಆಗಿದೆ ಎಂದರು.

ನಾವು ಮಹಾತ್ಮಗಾಂಧಿಯವರ ವಿಚಾರಗಳನ್ನು ಮುಂದಿನ ಪೀಳಿಗೆಗೆ ಇನ್ನಷ್ಟು ಅರ್ಥಪೂರ್ಣವಾಗಿ ತಲುಪಿಸುವ, ಗಾಂಧಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವ ಗುರಿಯೊಂದಿಗೆ ಜೈ ಭಾಪು-ಜೈ ಭೀಮ್-ಜೈ ಂಿಧಾನ ಅಭಿಯಾನಯನ್ನು ಮುನ್ನಡೆಸುತ್ತೇವೆ ಎಂದರು.

ನೂರು ವರ್ಷಗಳ ಹಿಂದೆ ಕರ್ನಾಟಕದಲ್ಲಿ ನಡೆದ ಎಐಸಿಸಿ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದು ಮಹಾತ್ಮಗಾಂಧಿ. ಆ ದಿನ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಈ ನೆಲದಲ್ಲಿ ಹೆಚ್ಚಿಸಿದರು ಎಂದು ಸ್ಮರಿಸಿದರು.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಂಸದೆ ಪ್ರಿಯಾಂಕ ಗಾಂಧಿ, ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಉಪ ಅಧ್ಯಕ್ಷ ಲಮಾಣಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8426 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment