Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ
ತಾಜಾ ಸುದ್ದಿ

ರಾಜ್ಯದ 6 ವಿಧಾನ ಪರಿಷತ್ ಸ್ಥಾನಗಳಿಗೆ ಜೂನ್ 3ರಂದು ಚುನಾವಣೆ ಘೋಷಣೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 48 ವೀಕ್ಷಣೆಗಳು
vidhana souda
vidhana souda

ವಿಧಾನಪರಿಷತ್ 6 ಸ್ಥಾನಗಳಿಗೆ ಜೂನ್ 3ರಂದು ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ಘೋಷಿಸಿದೆ.

ಗುರುವಾರ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿ ಅಧಿಸೂಚನೆ ಹೊರಡಿಸಲಾಗಿದ್ದು, ಜೂನ್ 6ರಂದು ಮತ ಎಣಿಕೆ ನಡೆಯಲಿದೆ.

ಜೂನ್ 21ರಂದು ಶಿಕ್ಷಕರ ಕ್ಷೇತ್ರದ ಮೂವರು ಮತ್ತು 3 ಪದವೀಧರ ಕ್ಷೇತ್ರದ ಪರಿಷತ್ ಸ್ಥಾನದ ಸದಸ್ಯರ ಅವಧಿ ಮುಕ್ತಾಯಗೊಳ್ಳಲಿದೆ. ತೆರವಾದ 6 ಸ್ಥಾನಗಳಿಗೆ ಮತದಾನ ನಡೆಯಲಿದೆ.

ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಡಾ.ಚಂದ್ರಶೇಖರ್ ಬಿ ಪಾಟೀಲ್, ಆಯನೂರು ಮಂಜುನಾಥ್ ಮತ್ತು ಎ.ದೇವೇಗೌಡ ಹಾಗೂ ಶಿಕ್ಷಕರ ಕ್ಷೇತ್ರದ ಸದಸ್ಯರಾದ ವೈ.ಎ. ನಾರಾಯಣ ಸ್ವಾಮಿ, ಎಸ್.ಎಲ್. ಭೋಜೇಗೌಡ ಮತ್ತು ಮರಿತಿಬ್ಬೇಗೌಡ ಅವಧಿ ಮುಕ್ತಾಯವಾಗಲಿದ್ದು, ಇವರ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8441 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment