Monday, 16 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

ಶಿವಮೊಗ್ಗದಲ್ಲಿ ಹುಲಿ ಮೃತದೇಹ ಪತ್ತೆ: ತನಿಖೆಗೆ ಈಶ್ವರ ಖಂಡ್ರೆ ಸೂಚನೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 24 ವೀಕ್ಷಣೆಗಳು
eshwar khandre
eshwar khandre

ಭಾಲ್ಕಿ: ಶಿವಮೊಗ್ಗ ಜಿಲ್ಲೆ ಸಾಗರ ಅರಣ್ಯ ವಿಭಾಗದ, ಬೈರಾಪುರ ಗ್ರಾಮದ ಅಂಬಲಿಗೋಳ ಜಲಾಶಯದ ಹಿನ್ನೀರಿನಲ್ಲಿ ನಿನ್ನೆ ಸಂಜೆ 7-8 ವರ್ಷದ ಗಂಡು ಹುಲಿಯ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಕೂಲಂಕಷ ತನಿಖೆ ನಡೆಸಿ ವರದಿ ಸಲ್ಲಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮುಖ್ಯ ವನ್ಯ ಜೀವಿ ಪರಿಪಾಲಕರಿಗೆ ಸೂಚನೆ ನೀಡಿರುವ ಸಚಿವರು, ಹುಲಿಗೆ ಗುಂಡು (ಪೆಲೆಟ್ಸ್) ಹೊಡೆದ ಗಾಯವೂ ಇರುವುದಾಗಿ ಮಾಧ್ಯಮಗಳಲ್ಲಿ ಸಚಿತ್ರ ವರದಿಗಳು ಪ್ರಕಟವಾಗಿದ್ದು ಈ ಬಗ್ಗೆ ತನಿಖೆ ನಡೆಸಿ 10 ದಿನಗಳ ಒಳಗಾಗಿ ವಾಸ್ತವ ವರದಿ ಸಲ್ಲಿಸಲು ತಿಳಿಸಿದ್ದಾರೆ.

ಹುಲಿಯ ಮೃತ ದೇಹ ಪತ್ತೆಯಾಗಿರುವ ಪ್ರದೇಶದಲ್ಲಿ ಯಾವತ್ತೂ ಹುಲಿಯ ದರ್ಶನವೇ ಆಗಿಲ್ಲ. ಹೀಗಾಗಿ ಬೇರೆ ಕಡೆ ಹುಲಿ ಕೊಂದು ಇಲ್ಲಿ ಹಾಕಿರಬಹುದು ಎಂಬ ಅನುಮಾನವನ್ನು ಸ್ಥಳೀಯರು ವ್ಯಕ್ತಪಡಿಸಿರುವುದಾಗಿಯೂ ವರದಿಯಲ್ಲಿ ಉಲ್ಲೇಖಿಸಲಾಗಿದ್ದು, ಈ ಬಗ್ಗೆಯೂ ತನಿಖೆ ನಡೆಸಲು ಸೂಚಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment