Saturday, October 5, 2024
Google search engine
Homeಕಾನೂನುಪತ್ನಿ ಜೊತೆ ಅಸ್ವಾಭಾವಿಕ ಸೆಕ್ಸ್ ಅತ್ಯಾಚಾರ: ಕೋರ್ಟ್ ಮಹತ್ವದ ತೀರ್ಪು

ಪತ್ನಿ ಜೊತೆ ಅಸ್ವಾಭಾವಿಕ ಸೆಕ್ಸ್ ಅತ್ಯಾಚಾರ: ಕೋರ್ಟ್ ಮಹತ್ವದ ತೀರ್ಪು

ಪತ್ನಿ ಜೊತೆ ಅಸ್ವಾಭಾವಿಕ ಸೆಕ್ಸ್ ಮಾಡುವುದು ಅಥವಾ ಒತ್ತಾಯಿಸುವುದು ಅತ್ಯಾಚಾರ ಅಲ್ಲ ಎಂದು ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಪತ್ನಿ 15 ವರ್ಷ ಮೇಲ್ಪಟ್ಟವಳಾಗಿದ್ದು, ಆಕೆಯ ಜೊತೆ ಪತಿ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದರೆ ಅದು ಅತ್ಯಾಚಾರ ಆಗಲ್ಲ ಎಂದು ಕೋರ್ಟ್ ಸ್ಪಷ್ಟವಾಗಿ ತಿಳಿಸಿದೆ.

ನನ್ನ ಜೊತೆ ಪತಿ ಹಲವಾರು ಬಾರಿ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದಾರೆ ಎಂದು ಪತ್ನಿ ನೀಡಿದ ದೂರನ್ನು ನ್ಯಾಯಾಲಯ ರದ್ದುಗೊಳಿಸಿದೆ.

ನ್ಯಾಯಮೂರ್ತಿ ಗುರುಪಾಲ್ ಸಿಂಗ್ ಅಹ್ಲುವಾಲಿಯಾ ನೇತೃತ್ವದ ಏಕಸದಸ್ಯ ಪೀಠ, ಪತಿ ಅಸ್ವಾಭಾವಿಕ ರೀತಿಯಲ್ಲಿ ಸೆಕ್ಸ್ ಮಾಡಲು ಬಯಸಿದರೆ ಅದು ಪತ್ನಿ ಜೊತೆ ತಪ್ಪಲ್ಲ. ಅದನ್ನು ಅತ್ಯಾಚಾರ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments