Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ವಿದೇಶ

ಅತೀ ಹೆಚ್ಚು ತೆರಿಗೆ ವಿಧಿಸುವ ಭಾರತಕ್ಕೆ ಯಾಕೆ ನೆರವು ನೀಡಬೇಕು: ಡೊನಾಲ್ಡ್ ಟ್ರಂಪ್ ತಿರುಗೇಟು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 25 ವೀಕ್ಷಣೆಗಳು
donald trump
donald trump

ಜನರ ಮೇಲೆ ಅತೀ ಹೆಚ್ಚು ತೆರಿಗೆ ವಿಧಿಸುತ್ತಿರುವ ದೇಶಗಳಲ್ಲಿ ಭಾರತ ಕೂಡ ಸ್ಥಾನ ಪಡೆದಿದೆ. ಅವರ ಬಳಿ ಸಾಕಷ್ಟು ಹಣ ಇರುವಾಗ ಯಾಕೆ ನೆರವು ನೀಡಬೇಕು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಫ್ಲೋರಿಡಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮತದಾನದ ಪ್ರಮಾಣ ಹೆಚ್ಛಳ ಮಾಡಲು ಭಾರತಕ್ಕೆ ನೀಡಲಾಗುತ್ತಿದ್ದ 21 ದಶಲಕ್ಷ ಡಾಲರ್ ಮೊತ್ತವನ್ನು ನಿಲ್ಲಿಸಿದ್ದನ್ನು ಸಮರ್ಥಿಸಿಕೊಂಡಿದ್ದಾರೆ.

ನಾವು ಯಾಕೆ ಭಾರತಕ್ಕೆ 21 ದಶಲಕ್ಷ ಡಾಲರ್ ನೀಡಬೇಕು? ಅವರ ಬಳಿ ಸಾಕಷ್ಟು ಹಣವಿದೆ. ಅತೀ ಹೆಚ್ಚು ತೆರಿಗೆ ವಿಧಿಸುತ್ತಿರುವ ದೇಶಗಳಲ್ಲಿ ಭಾರತವೂ ಒಂದಾಗಿದೆ. ನನಗೆ ಭಾರತ ಮತ್ತು ಪ್ರಧಾನಿ ಮೋದಿ ಮೇಲೆ ಗೌರವವಿದೆ. ಆದರೆ ಯಾವ ಕಾರಣಕ್ಕೆ ನೆರವು ನೀಡಬೇಕು ಎಂದು ಅವರು ಪ್ರಶ್ನಿಸಿದರು.

ಭಾರತದಲ್ಲಿ ಮತದಾನದ ಪ್ರಮಾಣ ಹೆಚ್ಚಳ ಮಾಡಲು ನಾವು ಯಾಕೆ ಅವರಿಗೆ ಹಣ ನೀಡಬೇಕು? ನಮ್ಮ ದೇಶದಲ್ಲಿ ಮತ ಪ್ರಮಾಣ ಎಷ್ಟಿದೆ ಗೊತ್ತಾ? ನಾವು ನೆರವು ನೀಡುವುದರಿಂದ ಆ ದೇಶದ ಆಂತರಿಕ ವಿಷಯದಲ್ಲಿ ತಲೆ ಹಾಕಿದಂತೆ ಆಗುತ್ತದೆ. ತಮ್ಮ ಪ್ರಜೆಗಳು ಕಟ್ಟಿದ ತೆರಿಗೆಯನ್ನು ಬೇರೆ ದೇಶಗಳಿಗೆ ಯಾಕೆ ನೀಡಬೇಕು ಎಂದು ಅವರು ಪ್ರಶ್ನಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment